ಸುಳ್ಯ/ಮಂಗಳೂರು: ಕೋಟೇಶ್ವರದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೋಮವಾರ ಬೆಳಗ್ಗೆ ಹೊರಟ ನೂತನ ಬ್ರಹ್ಮರಥವು ರಾತ್ರಿ ಮಂಗಳೂರು ತಲಪಿದೆ. ದಾರಿಯುದ್ದಕ್ಕೂ ಭಕ್ತಾದಿಗಳು ಆರತಿ ಬೆಳಗಿ, ಪುಷ್ಪಾರ್ಚನೆಯ ಮೂಲಕ ಸ್ವಾಗತಿಸಿ ಮೆರವಣಿಗೆಯಲ್ಲಿ ಸಾಗಿ ಬಂದರು.
ಬೆಳಗ್ಗೆ ಕೊಟೇಶ್ವರದಿಂದ ಹೊರಟ ರಥವು ಉಡುಪಿ -ಬಪ್ಪನಾಡು – ಕದ್ರಿ ಮೂಲಕ ಮಂಗಳೂರು ತಲುಪಿದೆ. ಅ.1 ರಂದು ಬೆಳಗ್ಗೆ ಮಂಗಳೂರಿನಿಂದ ಹೊರಟು ಉಪ್ಪಿನಂಗಡಿ – ಕಡಬ ಮಾರ್ಗವಾಗಿ ಆಗಮಿಸಿ ಅ.2 ರಂದು ಕುಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್‌ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…