Advertisement
ಉದ್ಯೋಗ ಮಾಹಿತಿ

ಮಂಗಳೂರು ನಗರ : ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Share

ಮಂಗಳೂರು : ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆ ವಿವರ : ಬಜಾಲ್ ಗ್ರಾಮದ  ಶಾಂತಿನಗರ 2 ಅಂಗನವಾಡಿ ಕೇಂದ್ರ .

ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆ ವಿವರ :

ಉರ್ವಗಾಂಧಿ ನಗರ  ವಾರ್ಡ್ ನಂ. 26 ರ ಅಂಗನವಾಡಿ ಕೇಂದ್ರ,

ಸೈಂಟ್ ಮೇರಿಸ್ ಫಳ್ನೀರ್  ವಾರ್ಡ್ ನಂ. 47 ರ ಅಂಗನವಾಡಿ ಕೇಂದ್ರ,

ಗ್ರೀನ್ ವ್ಯೂ ಅಳಪೆ ವಾರ್ಡ್ ನಂ. 50 ರ ಅಂಗನವಾಡಿ ಕೇಂದ್ರ,

ಗಾರ್ಡಿಯನ್ ಏಂಜೆಲ್ಸ್ ವಾರ್ಡ್ ನಂ. 49 ರ ಅಂಗನವಾಡಿ ಕೇಂದ್ರ,

ಮರೋಳಿ ಯುವಕ ಮಂಡಲ  ವಾರ್ಡ್ ನಂ.37,ಅಂಗನವಾಡಿ ಕೇಂದ್ರ,

ಸಿರಿಯನ್ ಮಿಶನ್ ವಾರ್ಡ್ ನಂ. 55, ಅಂಗನವಾಡಿ ಕೇಂದ್ರ,

ಪೋಲೀಸ್ ಲೈನ್ 1 ವಾರ್ಡ್ ನಂ. 40  ರ ಅಂಗನವಾಡಿ ಕೇಂದ್ರ,

ಬರ್ಕೆ ನಡುಪಳ್ಳಿ   ವಾರ್ಡ್ ನಂ. 43 ರ   ಅಂಗನವಾಡಿ ಕೇಂದ್ರ,

ಕೊಟ್ಟಾರ ಶಾಲೆ  ವಾರ್ಡ್ ನಂ. 24 ರ  ಅಂಗನವಾಡಿ ಕೇಂದ್ರ,

ಸುರತ್ಕಲ್ ಶಾಲೆ   ವಾರ್ಡ್ ನಂ.1 ರ  ಅಂಗನವಾಡಿ ಕೇಂದ್ರ.

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್‍ಎಸ್‍ಎಲ್‍ಸಿ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ 4ನೇ ತರಗತಿ (ಉತ್ತೀರ್ಣ) ಯಿಂದ 9ನೇ ತರಗತಿ ವರೆಗೆ ಕಲಿತ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಅರ್ಜಿಯನ್ನು ಆನ್‍ಲೈನ್ ವೆಬ್‍ಸ್ಶೆಟ್  ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು  ಕೊನೆಯ ದಿನ ಫೆಬ್ರವರಿ 11.

ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಸಿಲ್ವಾ ಕ್ರಾಸ್ ರೋಡ್,  ವೆಲೆನ್ಸಿಯಾ, ಬಿಷಪ್ ವಿಕ್ಟರ್ ಅಡ್ಡರಸ್ತೆ, ಮಂಗಳೂರು ಇಲ್ಲಿಗೆ ಸಂಪರ್ಕಿಸಲು ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಮಂಗಳೂರು ನಗರ ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

12 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

2 days ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

3 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago