ಮಂಗಳೂರು: ಮಂಗಳೂರು ನಗರದ ಪಂಪುವೆಲ್ ಮೇಲ್ಸೇತುವೆ ಶುಕ್ರವಾರ ವಾಹನ ಸಂಚಾರಕ್ಕೆ ತೆರೆದುಕೊಂಡಿದೆ. ಸಂಸದ ನಳಿನ್ ಕುಮಾರ್ ಕಟೀಲು ಪ್ಲೈಓವರ್ ಉದ್ಘಾಟಿಸಿದರು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರು್ಗಳಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…