ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ ಪತ್ತೆಯಾದ ಸಜೀವ ಬಾಂಬ್ ಸತತ ಕಾರ್ಯಾಚರಣೆ ಮೂಲಕ ಭದ್ರತಾ ಸಿಬಂದಿಗಳು ಇದೀಗ ನಿಷ್ಕ್ರಿಯ ಮಾಡುತ್ತಿದ್ದಾರೆ. ಸದ್ಯ ಸುರಕ್ಷತಾ ವ್ಯವಸ್ಥೆ ಮಾಡಲಾಗಿದೆ. ಈ ಮೂಲಕ ಆತಂಕ ನಿವಾರಣೆಯಾದರೆ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಅನಾಮಿಕ ಕರೆಯ ಹಿನ್ನೆಲೆಯಲ್ಲಿ ಭದ್ರತಾ ತಂಡ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರನ್ನು ಇಳಿಸಿ ತಪಾಸಣೆ ಮಾಡಲಾಗುತ್ತದೆ. 2.57 ನಿಮಿಷಕ್ಕೆ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿತ್ತು. ಇನ್ನೂ ಎರಡು ಬಾಂಬ್ ಇದೆ ಎಂದು ಬೆದರಿಕೆ ಕರೆಯಲ್ಲಿ ಹೇಳಿದ ಹಿನ್ನೆಲೆಯಲ್ಲಿ ಹೈದರಾಬಾದ್ ಗೆ ತೆರಳಬೇಕಿ್ದ್ದ ವಿಮಾನವನ್ನು ಇದೀಗ ಸಂಪೂರ್ಣ ತಪಾಸಣೆ ಮಾಡಲಾಗುತ್ತಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…