ಮಂಗಳೂರು: ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣ : ಆರೋಪಿಯ ಗುರುತು ಪತ್ತೆ ?

January 21, 2020
9:56 PM

ಮಂಗಳೂರು: ರಾಷ್ಟ್ರದಾದ್ಯಂತ ಸುದ್ದಿಯಾಗಿದ್ದ  ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಸೋಮವಾರ ಪತ್ತೆಯಾದ ಸಜೀವ ಬಾಂಬ್ ಪ್ರಕರಣದ ಆರೋಪಿ ಗುರುತು ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯದ ಮಾಹಿತಿ ಪ್ರಕಾರ ಮಣಿಪಾಲದ ಮೂಲದವನು ಎಂದು ತಿಳಿದುಬಂದಿದೆ. ಈತ ಈ ಹಿಂದೆ ಬೆಂಗಳೂರಿನಲ್ಲಿ  ಕೂಡಾ ಬಾಂಬ್ ಇರಿಸಿರುವ ಹುಸಿ ಬಾಂಬ್ ಕರೆ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಎನ್ನಲಾಗಿದೆ.  ಇದೀಗ ತನಿಖೆ ತೀವ್ರಗೊಂಡಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಸೋಮವಾರ ಆರೋಪಿಯ ರೇಖಾಚಿತ್ರ ಹಾಗೂ ಸಿಸಿಟಿವಿ ವಿಡಿಯೋದ ದೃಶ್ಯ ಬಿಡುಗಡೆ ಮಾಡಿದ ಬಳಿಕ ಅಟೋ ಚಾಲಕ ಹಾಗೂ ಬಸ್ಸು ನಿರ್ವಾಹಕರನ್ನೂ ವಿಚಾರಣೆಗೆ ಒಳಪಡಿಸಿ ಮಾಹಿತಿ ಕಲೆ ಹಾಕಲಾಗಿತ್ತು. ಅದಾದ ಬಳಿಕ ತನಿಖೆ ಮುಂದುವರಿದಿತ್ತು. ಎಲ್ಲಾ ಆಯಾಮದಿಂದಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror