ಸಿಸಿಟಿವಿಯಲ್ಲಿ ಸೆರೆಯಾದ ಶಂಕಿತ ಆರೋಪಿ
ಮಂಗಳೂರು: ರಾಷ್ಟ್ರದಾದ್ಯಂತ ಸುದ್ದಿಯಾಗಿದ್ದ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಸೋಮವಾರ ಪತ್ತೆಯಾದ ಸಜೀವ ಬಾಂಬ್ ಪ್ರಕರಣದ ಆರೋಪಿ ಗುರುತು ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯದ ಮಾಹಿತಿ ಪ್ರಕಾರ ಮಣಿಪಾಲದ ಮೂಲದವನು ಎಂದು ತಿಳಿದುಬಂದಿದೆ. ಈತ ಈ ಹಿಂದೆ ಬೆಂಗಳೂರಿನಲ್ಲಿ ಕೂಡಾ ಬಾಂಬ್ ಇರಿಸಿರುವ ಹುಸಿ ಬಾಂಬ್ ಕರೆ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಎನ್ನಲಾಗಿದೆ. ಇದೀಗ ತನಿಖೆ ತೀವ್ರಗೊಂಡಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಸೋಮವಾರ ಆರೋಪಿಯ ರೇಖಾಚಿತ್ರ ಹಾಗೂ ಸಿಸಿಟಿವಿ ವಿಡಿಯೋದ ದೃಶ್ಯ ಬಿಡುಗಡೆ ಮಾಡಿದ ಬಳಿಕ ಅಟೋ ಚಾಲಕ ಹಾಗೂ ಬಸ್ಸು ನಿರ್ವಾಹಕರನ್ನೂ ವಿಚಾರಣೆಗೆ ಒಳಪಡಿಸಿ ಮಾಹಿತಿ ಕಲೆ ಹಾಕಲಾಗಿತ್ತು. ಅದಾದ ಬಳಿಕ ತನಿಖೆ ಮುಂದುವರಿದಿತ್ತು. ಎಲ್ಲಾ ಆಯಾಮದಿಂದಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…
ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…
ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…
ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…