ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ ಅಧಿಕಾರದ ಗದ್ದುಗೆಗೆ ಏರಲಿದೆ.
Advertisement
ಒಟ್ಟು 60 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 44, ಕಾಂಗ್ರೆಸ್ 14 ಹಾಗೂ ಎಸ್‌ಡಿಪಿಐ 2 ವಾರ್ಡ್‌ಗಳಲ್ಲಿ ಜಯ ಸಾಧಿಸಿದೆ. ಆ ಮೂಲಕ ಬಿಜೆಪಿ ಸ್ಪಷ್ಟ ಬಹುಮತ ಗಳಿಸಿದೆ. ಮನಪಾ ಚುನಾವಣೆ ನ.12ರಂದು ನಡೆದಿತ್ತು. ಇಂದು ಮತ ಎಣಿಕೆ ಕಾರ್ಯ ನಡೆಯಿತು. ಮತ ಎಣಿಕೆ ಆರಂಭಗೊಂಡ ಆರಂಭದಲ್ಲಿಯೇ ವಿವಿಧ ವಾರ್ಡ್ ಗಳಲ್ಲಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಅಧಿಕಾರ ಗದ್ದುಗೆಯೇರುವಲ್ಲಿ ಸಫಲವಾಗಿದೆ.
Advertisement
ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ
ಅಂತಿಮ ಫಲಿತಾಂಶ
Advertisementವಾರ್ಡ್ ಗಳು 60
ಗೆಲುವು
Advertisementಬಿಜೆಪಿ-44
ಕಾಂಗ್ರೆಸ್-14
Advertisementಜೆಡಿಎಸ್-0
ಎಸ್ ಡಿಪಿಐ-2
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement