ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ: 11 ಗಂಟೆ ವೇಳೆಗೆ ಶೇ. 24.50 ಮತದಾನ

November 12, 2019
1:50 PM

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್‌ಗಳಿಗೆ ಇಂದು ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದ್ದು 11 ಗಂಟೆಯ ವೇಳೆಗೆ ಶೇ.24.50 ಮತದಾನವಾಗಿದೆ.

ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ನಗರದ ಲೇಡಿಹಿಲ್ ಚರ್ಚ್ ಸಮೀಪದ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯ ಮತ ಚಲಾಯಿಸಿದರು.
448 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. 27 ಮಂದಿ ಪಕ್ಷೇತರರ ಸಹಿತ 60 ವಾರ್ಡ್‌ಗಳಲ್ಲಿ 180 ಸ್ಪರ್ಧಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ. 60 ವಾರ್ಡ್‌ಗಳ 1,99,989 ಪುರುಷರು ಮತ್ತು 1,87,465 ಮಹಿಳೆಯರು ಹಾಗೂ 63 ಇತರರ ಸಹಿತ 3,87,517 ಮತದಾರರರು 180 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ನ.14ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ…!
June 21, 2026
12:20 PM
by: ದ ರೂರಲ್ ಮಿರರ್.ಕಾಂ
Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ
June 17, 2026
8:21 PM
by: ದ ರೂರಲ್ ಮಿರರ್.ಕಾಂ
‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ
June 5, 2026
3:46 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror