ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಥವಾ ಮಂಗಳೂರು ನಗರದಲ್ಲಾಗಲಿ ಯಾವುದೇ ಸೀಲ್ ಡೌನ್ ಪ್ರಕ್ರಿಯೆ ನಡೆದಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.
Advertisement
ನಗರದಲ್ಲಿ ಸೀಲ್ ಡೌನ್ ಮಾಡಲಾಗಿದೆ ಎಂಬುದು ಆಧಾರ ರಹಿತವಾಗಿದೆ. ಈಗಾಗಲೇ ಕಳೆದ ಕೆಲವು ದಿನಗಳಿಂದ ಲಾಕ್ ಡೌನ್ ಪ್ರಕ್ರಿಯೆ ಜಾರಿಯಲ್ಲಿದೆ. ಇದನ್ನೇ ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತಿದೆ. ಜಿಲ್ಲೆಯಲ್ಲಿ ಲಾಕ್ ಡೌನ್ ಮಾತ್ರ ಜಾರಿಯಲ್ಲಿದೆ ಎಂದು ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement