ಮಂಗಳೂರು ಸೀಲ್ ಡೌನ್ ಬಗ್ಗೆ ಚಿಂತನೆ ನಡೆಸಿಲ್ಲ – ಜಿಲ್ಲಾಡಳಿತ ಸ್ಪಷ್ಟನೆ

April 10, 2020
4:14 PM

ಮಂಗಳೂರು:   ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಥವಾ ಮಂಗಳೂರು ನಗರದಲ್ಲಾಗಲಿ ಯಾವುದೇ ಸೀಲ್ ಡೌನ್ ಪ್ರಕ್ರಿಯೆ ನಡೆದಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.

ನಗರದಲ್ಲಿ ಸೀಲ್ ಡೌನ್ ಮಾಡಲಾಗಿದೆ ಎಂಬುದು ಆಧಾರ ರಹಿತವಾಗಿದೆ. ಈಗಾಗಲೇ ಕಳೆದ ಕೆಲವು ದಿನಗಳಿಂದ ಲಾಕ್ ಡೌನ್ ಪ್ರಕ್ರಿಯೆ‌ ಜಾರಿಯಲ್ಲಿದೆ. ಇದನ್ನೇ ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತಿದೆ. ಜಿಲ್ಲೆಯಲ್ಲಿ ಲಾಕ್ ಡೌನ್ ಮಾತ್ರ ಜಾರಿಯಲ್ಲಿದೆ ಎಂದು ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?
September 30, 2026
7:21 AM
by: ದ ರೂರಲ್ ಮಿರರ್.ಕಾಂ
ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?
September 29, 2026
11:09 PM
by: ದ ರೂರಲ್ ಮಿರರ್.ಕಾಂ
ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?
September 29, 2026
10:23 PM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು
September 29, 2026
9:48 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror