ಕಾಸರಗೋಡು: ಮಂಜೇಶ್ವರ ವಿಧಾನಸಭಾ ಉಪಚುನಾವಣೆ ಇಂದು ನಡೆಯುತ್ತಿದ್ದು ಬೆಳಿಗ್ಗೆ ಏಳು ಗಂಟೆಗೆ ಮತದಾನ ಆರಂಭಗೊಂಡಿದೆ. ಕ್ಷೇತ್ರದಲ್ಲಿ ಬಿರುಸಿನ ಮತದಾನ ನಡೆಯುತಿದೆ. ಮತ ಗಟ್ಟೆಗಳಲ್ಲಿ ಉದ್ದನೆಯ ಸರತಿ ಸಾಲು ಕಂಡು ಬರುತಿದೆ. ಎನ್ ಡಿ ಎ ಅಭ್ಯರ್ಥಿ ಕುಂಟಾರು ರವೀಶ ತಂತ್ರಿ, ಎಲ್ ಡಿ ಎಫ್ ಅಭ್ಯರ್ಥಿ ಶಂಕರ್ ರೈ ಮತ್ತು ಯು ಡಿ ಎಫ್ ಅಭ್ಯರ್ಥಿ ಎಂ.ಸಿ.ಖಮರುದ್ದೀನ್ ಮಧ್ಯೆ ಬಿರುಸಿನ ತ್ರಿಕೋನ ಸ್ಫರ್ಧೆ ಏರ್ಪಟ್ಟಿದೆ.
ಕೇರಳದಲ್ಲಿ ಐದು ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆ ನಡೆಯುತ್ತಿದೆ. ಮಂಜೇಶ್ವರ, ಎರಣಾಕುಳಂ, ಅರೂರ್, ಕೋನ್ನಿ, ವಟ್ಟಿಯೂರ್ ಕಾವು ಕ್ಷೇತ್ರದಲ್ಲಿ ಮತದಾನ ಆರಂಭಗೊಂಡಿದೆ.
ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.
ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…
ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…
ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…
ರೈಲ್ವೆ ಇಲಾಖೆ ಪ್ರಯಾಗ್‌ರಾಜ್‌ನಿಂದ 350 ಕ್ಕೂ ಹೆಚ್ಚು ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ಮ್ಯಾನ್ಮಾರ್ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ…