ಕಾಸರಗೋಡು: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆಲುವು ಸಾಧಿಸಿದೆ. ಯುಡಿಎಫ್ ಅಭ್ಯರ್ಥಿ ಎಂ.ಸಿ.ಖಮರುದ್ದೀನ್ ಅವರು 7,923 ಮತಗಳ ಬಹುಮತದಿಂದ ಗೆಲುವು ಸಾಧಿಸಿದ್ದಾರೆ.
ಯುಡಿಎಫ್ ಅಭ್ಯರ್ಥಿ ಖಮರುದ್ದೀನ್ ಗೆ 65,407 ಮತಗಳು, ಬಿಜೆಪಿ ನೇತೃತ್ವದ ಎನ್ ಡಿ ಎ ಅಭ್ಯರ್ಥಿ ಕುಂಟಾರು ರವೀಶ ತಂತ್ರಿ ಅವರಿಗೆ 57,487 ಮತಗಳು ಹಾಗು ಸಿಪಿಐಎಂ ನೇತೃತ್ವದ ಎಲ್ ಡಿ ಎಫ್ ಅಭ್ಯರ್ಥಿ ಶಂಕರ ರೈ ಅವರಿಗೆ 38,233 ಮತಗಳು ಲಭಿಸಿದೆ. 2016 ರಲ್ಲಿ ನಡೆದ ಚುನಾವಣೆಯಲ್ಲಿ ಕೇವಲ 89 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದ ಯುಡಿಎಫ್ ಈ ಬಾರಿ ಭಾರೀ ಬಹುಮತವನ್ನು ಹೆಚ್ಚಿಸಿ ಗೆಲುವು ಸಾಧಿಸಿದೆ.
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…
ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 9535156490