ಕಾಸರಗೋಡು: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸಿದೆ. ಯುಡಿಎಫ್ ಅಭ್ಯರ್ಥಿ ಎಂ.ಸಿ.ಖಮರುದ್ದೀನ್ ಗೆ 6,601 ಮತಗಳ ಮುನ್ನಡೆ ಸಾಧಿಸಿದೆ. ಯುಡಿಎಫ್ ಗೆ 28,465 ಮತಗಳು, ಬಿಜೆಪಿ ನೇತೃತ್ವದ ಎನ್ ಡಿ ಎ ಅಭ್ಯರ್ಥಿ ಕುಂಟಾರು ರವೀಶ ತಂತ್ರಿಗೆ 21,864 ಮತಗಳು ಹಾಗು ಸಿಪಿಐಎಂ ನೇತೃತ್ವದ ಎಲ್ ಡಿ ಎಫ್ ಅಭ್ಯರ್ಥಿ ಶಂಕರ ರೈ ಗೆ 12,297 ಮತಗಳು ಲಭಿಸಿದೆ.
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…
ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…
ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…
ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…