ಮಂಡೆಕೋಲಿನಲ್ಲಿ ವೀರವನಿತೆ ಯುವತಿ ಮಂಡಳಿಯ ಉದ್ಘಾಟನೆ

November 13, 2019
6:34 PM

ಮಂಡೆಕೋಲು: ಮಂಡೆಕೋಲಿನಲ್ಲಿ ವೀರವನಿತೆ ಯುವತಿ ಮಂಡಳಿಯ ಉದ್ಘಾಟನಾ ಸಮಾರಂಭ  ನಡೆಯಿತು.

ವೇದಿಕೆಯಲ್ಲಿ ಸಮಿತಿಯ ನೂತನ ಅಧ್ಯಕ್ಷರಾಗಿ ವಿನುತಾ ಪಾತಿಕಲ್ಲು , ಯುವಜನ ಸಂಯುಕ್ತ ಮಂಡಳಿ ತಾಲೂಕು ಅಧ್ಯಕ್ಷರಾದ ಶಂಕರ್ ಪೆರಾಜೆ , ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಮಮತಾ ಬೊಳುಗಲ್ಲು, ಯುವತಿಮಂಡಳಿಯ ಪ್ರಧಾನಕಾರ್ಯದರ್ಶಿ ಸಂಧ್ಯಾ ಮಂಡೆಕೋಲು, ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ಮಂಡೆಕೋಲು,
ಉಪಸ್ಥಿತರಿದ್ದರು.

ವಿನುತಾಪಾತಿಕಲ್ಲು ಪ್ರಾಸ್ತಾವಿಕ ಮಾತನಾಡಿ ಸಮುದಾಯದ ಯುವತಿಯರು ಬೌದ್ಧಿಕ ರಾಜಕೀಯ ಸಾಮಾಜಿಕ ಆರ್ಥಿಕ ಬಲವನ್ನು ಹೆಚ್ಚಿಸಿ ಆತ್ಮವಿಶ್ವಾಸವನ್ನು ಬೆಳೆಯಿಸಿ ಅವರ ಸಾಮರ್ಥ್ಯ ವನ್ನು ಬಲಪಡಿಸುವುದೇ ಸಂಘಟನೆಯ ಉದ್ದೇಶವಾಗಿದೆ ಎಂದರು.

ಯುವಜನ ಸಂಯುಕ್ತ ಸಂಘಟನೆಯ ಅಧ್ಯಕ್ಷರು ಶಂಕರ್ ಪೆರಾಜೆ ಪ್ರಮಾಣ ವಚನ ಬೋಧಿಸಿ ಶುಭಹಾರೈಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ಮಂಡೆಕೋಲು, ಸಂಧ್ಯಾ ಮಂಡೆಕೋಲು  ಶುಭ ಹಾರೈಸಿದರು.

ಸಂಧ್ಯಾ ಮಂಡೆಕೋಲು ಸ್ವಾಗತಿಸಿ  ಸ್ವಾತಿಉಗ್ರಾಣೀ ಮನೆ ಮತ್ತು ತಿರುಮಲೇಶ್ವರೀ ಪಾತಿಕಲ್ಲು ಪ್ರಾರ್ಥಿಸಿದರು.  ವಸಂತಿ ಉಗ್ರಾಣೀ ಮನೆ ವಂದಿಸಿದರು. ಭಾರತಿ ಉಗ್ರಾಣಿ ಮನೆ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror