Advertisement
ಸುದ್ದಿಗಳು

ಮಂಡೆಕೋಲು | ಗ್ರಾಮ ವಿಕಾಸದ ಹೆಜ್ಜೆ- ಹಸಿರು ಯೋಜನೆಗೆ ಚಾಲನೆ

Share

ಮಂಡೆಕೋಲು: ಗ್ರಾಮ ವಿಕಾಸ ಸಮಿತಿ ಮಂಡೆಕೋಲು ಅರಣ್ಯ ಇಲಾಖೆ ಮತ್ತು ಗ್ರಾಮದ ವಿವಿಧ ಸಂಘಟನೆಗಳ ವತಿಯಿಂದ ಸಸಿ ನೆಡುವುದು ಮತ್ತು ವಿತರಣಾ ಕಾರ್ಯಕ್ರಮ ನಡೆಯಿತು.

ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷರಾದ  ಉದಯ ಆಚಾರ್ ಅವರು ಭಾಗವಹಿಸಿದ ಎಲ್ಲಾ ಪ್ರಮುಖರನ್ನು ಸ್ವಾಗತಿಸಿದರು.

ಉಪ ವಲಯ ಅರಣ್ಯಾಧಿಕಾರಿ ಯಶೋಧರ ಮತ್ತು ಮಂಡೆಕೋಲು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರ ಶ್ರೀಧರ ಕಣೆಮರಡ್ಕ ಅವರು ಸಸಿನೆಡುವುದರ ಮೂಲಕ ಉದ್ಘಾಟಿಸಲಾಯಿತು .

ಈ ಸಂದರ್ಭದಲ್ಲಿ ಗ್ರಾಮ ವಿಕಾಸ ಸಮಿತಿಯ ಸಂಯೋಜಕಿ ಸಾವಿತ್ರಿ ಕಣೆಮರಡ್ಕ ಅತಿಥಿಗಳನ್ನು ಪರಿಚಯಿಸಿದರು. ಮಂಡೆಕೋಲು ಶಾಲೆಯ ಎಸ್.ಡಿ.ಎಂ ಸಿ ಉಪಾಧ್ಯಕ್ಷಾರದ ಲತಾ ಕೋರನ್, ‌ ಸದಸ್ಯರಾದ ಧನಂಜಯ ಕಣೆಮರಡ್ಕ ಉಪಸ್ಥಿತರಿದ್ದರು.

ಅರಣ್ಯ ಪಾಲಕರಾದ ಡೀವಿಶ್ , ಅರಣ್ಯ ಸಮಿತಿಯ ಪದಾಧಿಕಾರಿಗಳು ತತ್ವಮಸಿ ಕನ್ಟ್ಸನ್ ಕಣೆಮರಡ್ಕ ,ಅಮರ ಸಂಘಟನಾ ಸಮಿತಿ ಸುಳ್ಯ ತಾಲೂಕು, ಯುವ ಬ್ರಿಗೇಡ್ ಸುಳ್ಯ ,ಗ್ರಾಮ ವಿಕಾಸ ಸಮಿತಿಯ ಕಾರ್ಯದರ್ಶಿ ಲಕ್ಷ್ಮಣ ಉಗ್ರಾಣಿ ಮನೆ ಸದಸ್ಯರುಗಳಾದ ಯೋಗೀಶ್ ಪಂಜಿಕಲ್ಲು ದಿನೇಶ್ ಅಕ್ಕಪ್ಪಾಡಿ, ಕುಮಾರ್ ಮಾವಂಜಿ, ಧನುಷ್ ಮುರೂರು, ತುಳಸಿನಿ ದೇವರ ಗುಂಡ, ಸಂಧ್ಯಾ ಮಾವಂಜಿ , ಸರೋಜಿನಿ ಮಾವಂಜಿ , ಧನಂಜಯ ಉಗ್ರಾಣಿಮನೆ , ಜನಾರ್ಧನ ಕನ್ಯಾನ,  ಭಾಗೀರಥಿ ಮಾವಂಜಿ ಉಪಸ್ಥಿತರಿದ್ದರು.

ಸುಮಾರು 150 ಜನ ಸದಸ್ಯರುಗಳು ಗ್ರಾಮದ ಹಲವು ಶಾಲೆಗಳಲ್ಲಿ ಹಣ್ಣಿನ ಗಿಡಗಳನ್ನು ಹಾಗೂ ಅರಣ್ಯದಲ್ಲಿ ಸುಮಾರು 700 ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ನಡೆಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

48 minutes ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

3 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

4 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

6 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

17 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

20 hours ago