ಮಂಡೆಕೋಲು:ಮಂಡೆಕೋಲು ಗ್ರಾಮದ ಪಂಜಿಕಲ್ಲು ಎಂಬಲ್ಲಿ ಕಾಸರಗೋಡುನಿಂದ ಮಡಿಕೇರಿಗೆ ತರಕಾರಿ ಸಾಗಿಸುತ್ತಿದ್ದ ಪಿಕಪ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಚರಂಡಿಗೆ ಉರುಳಿದೆ.ಚಾಲಕ ಮತ್ತು ಕ್ಲಿನರ್ ಯಾವುದೇ ಪ್ರಾಣಪಾಯವಿಲ್ಲದೇ ಪಾರಾಗಿದ್ದಾರೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…