Advertisement
ಅಂಕಣ

ಮಗು ಚೆನ್ನಾಗಿ ನಿದ್ರೆ ಮಾಡಬೇಕು… ಅದಕ್ಕೇನು ಮಾಡಬೇಕು…?

Share
ಬರಹ: ಡಾ.ಆದಿತ್ಯ ಚಣಿಲ, BHMS(Intrn)

ಈಗಿನ ಕಾಲದ ಮಕ್ಕಳ ದೊಡ್ಡ ತೊಂದರೆಯೇ ಕಡಿಮೆ ನಿದ್ರೆ. ಅಮ್ಮಂದಿರು ವೈದ್ಯರ ಬಳಿ ಬಂದರೆ ಹೇಳುವ, ಕೇಳುವ ಪ್ರಶ್ನೆಗಳಲ್ಲಿ  ಸಾಮಾನ್ಯವಾಗಿ ಇರುವುದು  ಸರಿಯಾಗಿ ನಿದ್ರೆ ಮಾಡಲ್ಲ ಅಂತ. ಮತ್ತೆ ಇಡೀ ದಿನ  ಡಲ್ ಇರುತ್ತಾನೆ, ತೂಕಡಿಸುತ್ತಾನೆ , ಪರೀಕ್ಷೆಯು ಹತ್ತಿರ ಬಂತು ಏನಾದರೂ ಮಾಡಿ ಡಾಕ್ಟ್ರೆ ಅಂತ…..!

Advertisement
Advertisement

ಮನುಷ್ಯನಿಗೆ ಸರಿಯಾದ ನಿದ್ರೆ ಬಾರದಿದ್ದರೆ ಆಕಳಿಕೆ,  ತರಗತಿ ಮತ್ತು ಪಾಠದ ಬಗೆಗಿನ ಆಸಕ್ತಿ ಮತ್ತು ಉತ್ಸಾಹ ಎಲ್ಲವೂ ಕಡಿಮೆ ಆಗುತ್ತದೆ. ಅದು ಅತಿಯಾಗಿ ಕಾಣುವುದು ಶಾಲೆಗೆ ಹೋಗುವ ಮಕ್ಕಳಲ್ಲಿ. ಕೆಲವೊಮ್ಮೆ ಮಕ್ಕಳಿಗೆ ಉತ್ಸಾಹದ ಕೊರತೆಯಿಂದಲೂ ಆಗುತ್ತದೆ ಅಥವಾ ರಾತ್ರಿಯ ನಿದ್ರೆಯ ಕೊರತೆಯಿಂದಲೂ ಆಗಬಹುದು. ದಿನನಿತ್ಯ ಆರೋಗ್ಯದ ಕಾಪಾಡುವಿಕೆಯಲ್ಲಿ ನಿದ್ರೆಯ ತೊಂದರೆಯಿಂದ ಅನೇಕ ರೋಗಗಳು ಬರುವ ಸಾದ್ಯತೆಯಿಂದ ಇದೆ. ಇದರಿಂದಾಗಿ ಯಾಕೋ ಓದುವ ಆಸಕ್ತಿ ಕಡಿಮೆ ಮತ್ತು ಓದಿದ್ದು ಮರೆತುಹೋಗುತ್ತೆ ಎಂದೆಲ್ಲ ಹೇಳುತ್ತಾರೆ ನಿದ್ರೆಯೂ ಎಲ್ಲಾ ಚಟುವಟಿಕೆಯ ಸಮತೋಲನ ಕಾಪಾಡುತ್ತದೆ.ಹಾಗಿದ್ದರೆ ಕೆಲವೊಂದು ಅಂಶ ನೆನಪಿಟ್ಟು ಮಾಡಲೇಬೇಕು….

Advertisement

 ನೆನಪಿಡಬೇಕಾದ ಅಂಶಗಳು:

  • ರಾತ್ರಿಯಲ್ಲಿ ನಿದ್ರೆ ಮಾಡುವುದಕ್ಕೆ ಸೂಕ್ತ ಸಮಯ ನಿಗದಿಪಡಿಸುವುದು ಮತ್ತು ಪ್ರತಿದಿನ ಅದೇ ಸಮಯಕ್ಕೆ ತಕ್ಕ ಮಲಗುವುದು ಮತ್ತು ಏಳುವುದು
  • ಯಾವಾಗಲಾದರೂ ಓದುತ್ತಿರುವಾಗ ದಿನದಲ್ಲಿ ನಿದ್ರೆ ಬಂದರೆ ಸ್ವಲ್ಪ ಹೊತ್ತು ನಿದ್ರಿಸಿ ಪುನಃ ಓದಿರಿ
  • ರಾತ್ರಿ ಕಾಲ ಹೆಚ್ಚಾಗಿ ಇರುವುದನ್ನು ಕಮ್ಮಿ ಮಾಡಿ, ನಿದ್ರಿಸಿ
  • ರಾತ್ರಿಯ ಕಾಲದಲ್ಲಿ ಚಹಾ-ಕಾಫಿ ಇತ್ಯಾದಿಗಳನ್ನು ಕಡಿಮೆ ಮಾಡಿ
  • ಊಟದ ಬಳಿಕ ಒಂದು ಲೋಟ ನೀರು ಕುಡಿಯುವುದನ್ನು ಶುರು ಮಾಡಿ
  • ಹೆಚ್ಚಾಗಿ ಕಿರಣ ಬೀರುವ ವಸ್ತುಗಳಾದ ಟಿವಿ ಮೊಬೈಲ್ ಇತ್ಯಾದಿಗಳನ್ನು ಕಡಿಮೆ ಮಾಡಿ
  • ಮನಸ್ಸಲ್ಲಿ ಯಾವುದೇ ಕೆಟ್ಟ ರೀತಿಯ ವಿಷಯಕ್ಕೆ ಅನುವು ಮಾಡಿಕೊಡಬೇಡಿ
  • ಒಳ್ಳೆಯ ಯೋಚನೆ ಸದಾ ಇರಲಿ
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

6 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

1 day ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

1 day ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

1 day ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

1 day ago