Advertisement
ಕಾರ್ಯಕ್ರಮಗಳು

ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ- ಡಿ.3 ಕ್ಕೆ ಪೂರ್ವಭಾವಿ ಸಭೆ

Share

ಸುಳ್ಯ: ಸುಳ್ಯ ತಾಲೂಕಿನ ಮಡಪ್ಪಾಡಿಯಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತಾಲೂಕು ಪತ್ರಕರ್ತರ ಸಹಯೋಗದಲ್ಲಿ ನಡೆಯುವ ಪತ್ರಕರ್ತರ ಸಂಘದ ಗ್ರಾಮ ವಾಸ್ತವ್ಯದ ಪೂರ್ವಭಾವಿ ಸಭೆ ಡಿ.3.ರಂದು ಬೆಳಿಗ್ಗೆ 10.30ಕ್ಕೆ ಸುಳ್ಯ ಎಪಿಎಂಸಿ ಸಭಾಂಗಣದಲ್ಲಿ ಶಾಸಕ ಎಸ್.ಅಂಗಾರ ಉಪಸ್ಥಿತಿಯಲ್ಲಿ ನಡೆಯಲಿದೆ.

Advertisement
Advertisement

ಶನಿವಾರ ಶಾಸಕರ ಜೊತೆ ಮಾತನಾಡಿ ದಿನ ನಿಗದಿ ಪಡಿಸಲಾಯಿತು.  ಶಾಸಕರ ಜೊತೆ ಮಾತುಕತೆ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ, ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ, ಜಿಲ್ಲಾ ಸಮಿತಿ ಸದಸ್ಯ ಗಂಗಾಧರ ಕಲ್ಲಪಳ್ಳಿ, ಸದಸ್ಯರಾದ ಗಂಗಾಧರ ಮಟ್ಟಿ, ಶಿವಪ್ರಸಾದ್ ಕೇರ್ಪಳ, ಕಿರಣ್ ಪ್ರಸಾದ್ ಕುಂಡಡ್ಕ, ಲೋಕೇಶ್ ಗುಡ್ಡೆಮನೆ, ವಿಖ್ಯಾತ್ ಬಾರ್ಪಣೆ, ದಿನೇಶ್ ಮಠ ಮತ್ತಿತರರು ಉಪಸ್ಥಿತರಿದ್ದರು.
ಡಿಸೆಂಬರ್ ತಿಂಗಳಲ್ಲಿ ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆಸಲು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭೆಯಲ್ಲಿ ನಿರ್ಧರಿಸಲಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

21 hours ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

23 hours ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

1 day ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

3 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 days ago