ಮಡಪ್ಪಾಡಿ : ಮಹಾತ್ಮ ಗಾಂಧಿ ಗ್ರಾಮ ಸೇವಾ ತಂಡ ಮಡಪ್ಪಾಡಿ ಇದರ 185 ನೇ ವಾರದ ಶ್ರಮದಾನ ನಡೆಯಿತು. ತಂಡದ ಹಿರಿಯ ಸದಸ್ಯ ಪೂಂಬಾಡಿ ಗಂಗಯ್ಯ ಗೌಡರು ಮಡಪ್ಪಾಡಿ ಸರಕಾರಿ ಶಾಲೆಯ ಆವರಣದಲ್ಲಿ ನೆಟ್ಟು ಬೆಳೆಸಿದ 100 ರಷ್ಟು 3 ವರ್ಷದ ಅಡಿಕೆ ಗಿಡಗಳಿಗೆ ಹಟ್ಟಿ ಗೊಬ್ಬರ ತಂದು ಹಾಕುವ ಕೆಲಸ ಮಾಡಲಾಯಿತು. 1 ಪಿಕ್ ಆಪ್ ಗೊಬ್ಬರ ಪಾರೆಪ್ಪಾಡಿ ಶೇಷಪ್ಪ ಗೌಡ ದಂಪತಿಗಳು ನೀಡಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…