Advertisement
ಸುದ್ದಿಗಳು

ಮಡಪ್ಪಾಡಿ: ವಾಟರ್, ಸೋಲಾರ್ ಸಿಸ್ಟಂ ಉದ್ಘಾಟನೆ ಮತ್ತು ಕ್ಯಾಲೆಂಡರ್ ಬಿಡುಗಡೆ

Share

ಸುಳ್ಯ: ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಅಳವಡಿಸಿದ ಕಂಗೆನ್ ವಾಟರ್ ಘಟಕವನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ‌ ಉದ್ಘಾಟಿಸಿದರು. ಸೊಸೈಟಿಗೆ ಅಳವಡಿಸಿದ ಸೋಲಾರ್ ಸಿಸ್ಟಂನ್ನು ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಕೆ.ಎಸ್.ದೇವರಾಜ್ ಉದ್ಘಾಟಿಸಿದರು.

2020ರ ಸಂಘದ ಕ್ಯಾಲೆಂಡರ್ ನ್ನು ಮಡಪ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಕುಂತಲಾ ಕೇವಳ ಬಿಡುಗಡೆಗೊಳಿಸಿದರು. ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಪೂಂಬಾಡಿ‌ ಉಪಸ್ಥಿತರಿದ್ದರು. ವಾಟರ್ ಘಟಕದ ಬಗ್ಗೆ ಅನಿಲ್ ಐವರ್ನಾಡು ಹಾಗೂ ಸೋಲಾರ್ ಸಿಸ್ಟಂ ಬಗ್ಗೆ ವಿಜಯಕುಮಾರ್ ಮಾಹಿತಿ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

6 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

21 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

1 day ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

1 day ago