ಮಡಪ್ಪಾಡಿ:ಮಡಪ್ಪಾಡಿ ವ್ಯವಸಾಯಿಕ ಸೇವಾ ಸಂಘವು 2018-19ನೇ ಸಾಲಿನಲ್ಲಿ ಸಾಧಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ ದ.ಕ.ಜಿ.ಕೇ.ಸ.ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ಸ್ವೀಕರಿಸಲಾಯಿತು. ಈ ಪ್ರಶಸ್ತಿಯನ್ನು ಸಹಕಾರಿ ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಪೂಂಬಾಡಿ ಪಡೆದುಕೊಂಡರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…