ಮಡಿಕೇರಿಯಲ್ಲಿ ಗಮನಸೆಳೆದ ಬೈಕ್ ಸ್ಟಂಟ್

May 28, 2019
9:45 AM

ಮಡಿಕೇರಿ :  ಇಲ್ಲಿನ ಮ್ಯಾನ್ಸ್ ಕಾಂಪೌಂಡ್ ಕ್ಲಬ್‍ನ ಸುವರ್ಣ ಮಹೋತ್ಸವದ ಅಂಗವಾಗಿ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ 2 ದಿನಗಳ ಕಾಲ ಆಯೋಜಿಸಿದ್ದ ಜಿಲ್ಲಾಮಟ್ಟದ ಕಾಲ್ಚೆಂಡು ಪಂದ್ಯಾವಳಿಯಲ್ಲಿ ಮಿಡ್ ಸಿಟಿ ಸುಂಟಿಕೊಪ್ಪ ಚಾಂಪಿಯನ್ ತಂಡವಾಗಿ ಹೊರಹೊಮ್ಮಿತ್ತು.

ಈ ಸಂದರ್ಭ ಮಡಿಕೇರಿಯ ಕೂರ್ಗ್ ಸ್ಟಂಟರ್ಸ್ ತಂಡದ ವತಿಯಿಂದ ಬೈಕ್ ಸ್ಟಂಟ್ ಆಯೋಜಿಸಲಾಗಿತ್ತು.  ಡಿಯೋ, ಪಲ್ಸರ್ ಬೈಕ್‍ನಲ್ಲಿ ಸ್ಟಂಟ್ ಪ್ರೇಕ್ಷಕರ ಗಮನ ಸೆಳೆಯಿತು. ಸಿಂಗಲ್ಸ್ ಮತ್ತು ಡಬ್ಬಲ್ಸ್ ಸ್ಟಂಟ್ ಮೈ ಜುಂ ಎನಿಸುವಂತಿತ್ತು. ಸುಮಾರು 15 ನಿಮಿಷಗಳ ಕಾಲ ವಿವಿಧ ಬಂಗಿಯಲ್ಲಿ ಬೈಕ್ ಸ್ಟಂಟ್‍ಮನ್‍ಗಳು ರೈಡ್ ನಡೆಸಿ, ಪ್ರೇಕ್ಷರಿಂದ ಶಿಳ್ಳೆ ಹಾಗೂ ಚಪ್ಪಾಳೆ ಗಿಟ್ಟಿಸಿಕೊಂಡರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?
October 3, 2026
10:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror