ಮಡಿಕೇರಿಯಲ್ಲಿ ಡಾ.ಅಬ್ದುಲ್ ಕಲಾಂ ಅವರ 88ನೇ ಜನ್ಮದಿನ ಆಚರಣೆ

October 16, 2019
7:12 AM

ಮಡಿಕೇರಿ : ಭಾರತದ ಕ್ಷಿಪಣಿ ಬ್ರಹ್ಮ, ಭಾರತ ರತ್ನ, ಮಾಜಿ ರಾಷ್ಟ್ರಪತಿ, ಡಾ.ಎಪಿಜೆ ಅಬ್ದುಲ್ ಕಲಾಂ ಅವರ 88ನೇ ವರ್ಷದ ಜನ್ಮ ದಿನಾಚರಣೆಯನ್ನು ಮಡಿಕೇರಿಯಲ್ಲಿ ಆಚರಿಸಲಾಯಿತು. ನಿವೃತ್ತ ಪೊಲೀಸರು ಹಾಗೂ ಸಾರ್ವಜನಿಕರು ಪ್ರತಿ ವರ್ಷದಂತೆ ಈ ಬಾರಿಯೂ ನಗರದ ಮೇಜರ್ ಮಂಗೇರಿರ ವೃತ್ತದಲ್ಲಿ ಅಬ್ದುಲ್ ಕಲಾಂ ಅವರ ಭಾವಚಿತ್ರವಿಟ್ಟು ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭ ನಿವೃತ್ತ ಪೊಲೀಸ್ ಕಾವೇರಪ್ಪ, ಸಮಾಜ ಸೇವಕ ಟಿ.ಜಿ.ಸಂದೀಪ್, ದೇಶಪ್ರೇಮಿ ಯುವಕ ಸಂಘದ ಅಧ್ಯಕ್ಷ ಅರುಣ್ ಶೆಟ್ಟಿ, ಪ್ರಭು ರೈ, ನಗರಸಭೆ ಸಿಬ್ಬಂದಿ ಹೋಬಳಿ, ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಮತ್ತಿತರರು ಹಾಜರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?
August 2, 2026
6:59 PM
by: ಸಾಯಿಶೇಖರ್ ಕರಿಕಳ
ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ
August 2, 2026
7:24 AM
by: ದ ರೂರಲ್ ಮಿರರ್.ಕಾಂ
ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ
August 2, 2026
7:14 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ
August 2, 2026
6:58 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror