ಮಡಿಕೇರಿ : ಭಾರತದ ಕ್ಷಿಪಣಿ ಬ್ರಹ್ಮ, ಭಾರತ ರತ್ನ, ಮಾಜಿ ರಾಷ್ಟ್ರಪತಿ, ಡಾ.ಎಪಿಜೆ ಅಬ್ದುಲ್ ಕಲಾಂ ಅವರ 88ನೇ ವರ್ಷದ ಜನ್ಮ ದಿನಾಚರಣೆಯನ್ನು ಮಡಿಕೇರಿಯಲ್ಲಿ ಆಚರಿಸಲಾಯಿತು. ನಿವೃತ್ತ ಪೊಲೀಸರು ಹಾಗೂ ಸಾರ್ವಜನಿಕರು ಪ್ರತಿ ವರ್ಷದಂತೆ ಈ ಬಾರಿಯೂ ನಗರದ ಮೇಜರ್ ಮಂಗೇರಿರ ವೃತ್ತದಲ್ಲಿ ಅಬ್ದುಲ್ ಕಲಾಂ ಅವರ ಭಾವಚಿತ್ರವಿಟ್ಟು ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭ ನಿವೃತ್ತ ಪೊಲೀಸ್ ಕಾವೇರಪ್ಪ, ಸಮಾಜ ಸೇವಕ ಟಿ.ಜಿ.ಸಂದೀಪ್, ದೇಶಪ್ರೇಮಿ ಯುವಕ ಸಂಘದ ಅಧ್ಯಕ್ಷ ಅರುಣ್ ಶೆಟ್ಟಿ, ಪ್ರಭು ರೈ, ನಗರಸಭೆ ಸಿಬ್ಬಂದಿ ಹೋಬಳಿ, ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಮತ್ತಿತರರು ಹಾಜರಿದ್ದರು.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…