Advertisement
ಸುದ್ದಿಗಳು

ಮಣಿಯೂರು ಶಾಸ್ತಾರ ದೇವಸ್ಥಾನ ಗರ್ಭಗುಡಿ ಶಿಲಾನ್ಯಾಸ

Share

ದೇಲಂಪಾಡಿ: ದೇಲಂಪಾಡಿ ಗ್ರಾಮದ ಮಣಿಯೂರು ಶ್ರೀ ಶಾಸ್ತಾರ ದೇವಸ್ಥಾನದ ದೇವರ ಗರ್ಭಗುಡಿಯ ಶಿಲನ್ಯಾಸ ಕಾರ್ಯಕ್ರಮವು ಇತ್ತೀಚಿಗೆ ನಡೆಯಿತು. ವೇದಮೂರ್ತಿ ಬ್ರಹ್ಮಶ್ರೀ ವಾಸುದೇವ ತಂತ್ರಿ ಹಾಗೂ ಶಿಲ್ಪಿ ಬೆದ್ರಡ್ಕ ರಮೇಶ್ ಕಾರಂತರ ನೇತೃತ್ವದಲ್ಲಿ ದೇವರ ಗರ್ಭಗುಡಿಯ ಶಿಲನ್ಯಾಸ ನೆರವೇರಿತು.

ಪೂಜಾ ವಿಧಿವಿಧಾನಗಳಿಗೆ ಬ್ರಹ್ಮಶ್ರೀ ಶ್ರೀಧರ ತಂತ್ರಿ ಅವರೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ತ್ರಿವಿಕ್ರಮ ಮನೋಳಿತ್ತಾಯ ಸಹಕರಿಸಿದರು. ಭೂಮಿ ಪೂಜೆ, ಬ್ರಹ್ಮರಕ್ಷಸು , ನಾಗಬ್ರಹ್ಮನ ಸ್ಥಾನ ಬಾಲಾಲಯಕ್ಕೆ ಸ್ಥಳಾಂತರ ಹಾಗೂ ಇತರ ದೇವತಾ ಕಾರ್ಯಕ್ರಮಗಳು ನಡೆಯಿತು. ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ದೇವಸ್ಥಾನದ ಮೋಕ್ತೆಸರರಾದ ಚಿಕ್ಕಪ್ಪ ನ್ಯಾಕ್, ಮಣಿಯೂರು ಶ್ರೀ ಶಾಸ್ತಾರ ಜೀರ್ಣೋದ್ಧಾರ ಸಮಿತಿ ದೇಲಂಪಾಡಿಯ ಕಾರ್ಯಾಧ್ಯಕ್ಷ ಸದಾಶಿವ ರೈ‌ ಬೆಳ್ಳಿಪ್ಪಾಡಿ, ಖಜಾಂಜಿ ಗೋಪಾಲಕೃಷ್ಣ ಕುಂಜತ್ತಾಯ, ಜೀರ್ಣೋದ್ಧಾರ ಸಮಿತಿ ಸರ್ವ ಸದಸ್ಯರು ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

6 minutes ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

1 day ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

1 day ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

1 day ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

1 day ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago