ಸುಳ್ಯ: ಈ ಬಾರಿ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತಿದ್ದರೂ ಕಳೆದ ಬಾರಿ ನ.ಪಂ.ಸದಸ್ಯನಾಗಿ ಮಾಡಿದ ಅಭಿವೃದ್ಧಿ ಕಾರ್ಯ ಮತ್ತು ಜನಸೇವೆಯಿಂದ ಮತದಾರ ಮತ್ತೊಮ್ಮೆ ಕೈ ಹಿಡಿಯುವ ವಿಶ್ವಾಸವಿದೆ ಎನ್ನುತ್ತಾರೆ 17ನೇ ವಾರ್ಡ್ ಬೋರುಗುಡ್ಡೆ ಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುತ್ತಿರುವ ಕೆ.ಎಸ್.ಉಮ್ಮರ್.
ಕಳೆದ ಬಾರಿ ಎಸ್.ಡಿ.ಪಿ.ಐ ಸದಸ್ಯನಾಗಿದ್ದ ಉಮ್ಮರ್ ಈ ಬಾರಿ ಪಕ್ಷೇತರನಾಗಿ ಕಣದಲ್ಲಿರುವ ಕಾರಣ ಬೋರುಗುಡ್ಡೆ ವಾರ್ಡ್ ನಲ್ಲಿ ತ್ರಿಕೋನ ಸ್ಪರ್ಧೆಯ ರಂಗು ತಂದಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel