ಮತಯಾಚನೆ ಪ್ರಚಾರದ ವೇಳೆ ಮಾಜಿ ಡಿಸಿಎಂ, ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಜಿ ಪರಮೇಶ್ವರ್ ತಲೆಗೆ ಕಲ್ಲೇಟು ಬಿದ್ದಿದೆ.
ಇಂದು ಪರಮೇಶ್ವರ್ ಕೊರಟಗೆರೆ ತಾಲೂಕಿನ ಬೈರನಹಳ್ಳಿ ಕ್ರಾಸ್ ಬಳಿ ಮತಯಾಚನೆ ಮಾಡುತ್ತಿದ್ದರು. ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಅಲ್ಲಿ ನೆರೆದಿದ್ದರು. ಬೃಹತ್ ಹೂವಿನ ಹಾರ ಹಾಕಿ ಪರಮೇಶ್ವರ್ ಅವರನ್ನು ಸ್ವಾಗತಿಸುತ್ತಿದ್ದಂತೆ ಅವರ ತಲೆಯ ಮೇಲೆ ಕಲ್ಲು ಬಿದ್ದಿದೆ.
ತಲೆಗೆ ಭಾರೀ ಪೆಟ್ಟು ಬಿದ್ದಿದ್ದು ರಕ್ತಸ್ರಾವವಾಗಿದೆ. ಅಕಿರಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪರಮೇಶ್ವರ್ ಚಿಕಿತ್ಸೆ ಪಡೆಯುತ್ತಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…