Advertisement
ಸುದ್ದಿಗಳು

ಮತಯಾಚನೆ ವೇಳೆ ಪರಮೇಶ್ವರ್‌ ತಲೆಗೆ ಕಲ್ಲೇಟು, ರಕ್ತಸ್ರಾವ

Share

ಮತಯಾಚನೆ ಪ್ರಚಾರದ ವೇಳೆ ಮಾಜಿ ಡಿಸಿಎಂ, ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಾ. ಜಿ ಪರಮೇಶ್ವರ್  ತಲೆಗೆ ಕಲ್ಲೇಟು ಬಿದ್ದಿದೆ.

ಇಂದು ಪರಮೇಶ್ವರ್‌ ಕೊರಟಗೆರೆ ತಾಲೂಕಿನ ಬೈರನಹಳ್ಳಿ ಕ್ರಾಸ್ ಬಳಿ ಮತಯಾಚನೆ ಮಾಡುತ್ತಿದ್ದರು. ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಅಲ್ಲಿ ನೆರೆದಿದ್ದರು. ಬೃಹತ್‌ ಹೂವಿನ ಹಾರ ಹಾಕಿ ಪರಮೇಶ್ವರ್‌ ಅವರನ್ನು ಸ್ವಾಗತಿಸುತ್ತಿದ್ದಂತೆ ಅವರ ತಲೆಯ ಮೇಲೆ ಕಲ್ಲು ಬಿದ್ದಿದೆ.

ತಲೆಗೆ ಭಾರೀ ಪೆಟ್ಟು ಬಿದ್ದಿದ್ದು ರಕ್ತಸ್ರಾವವಾಗಿದೆ. ಅಕಿರಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪರಮೇಶ್ವರ್‌ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ

ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…

4 hours ago

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

1 day ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

1 day ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

2 days ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

2 days ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

2 days ago