ಸುಳ್ಯ: ಕಳೆದೊಂದು ವಾರದಿಂದ ಸುರಿಯುತ್ತಿದ್ದ ಮಳೆ ಎರಡು ದಿನಗಳಿಂದ ಬಿಡುವು ಪಡೆದಿತ್ತು. ಆದರೆ ಇದೀಗ ಮತ್ತೆ ಭಾರೀ ಮಳೆ ಸುರಿಯಲಿದೆಯೇ ಎಂಬ ಆತಂಕ ಮತ್ತೆ ಎದುರಾಗಿದೆ. ಇಂದಿನ ಹವಾಮಾನದ ವರದಿ ಪ್ರಕಾರ ಮಡಿಕೇರಿ ಹಾಗೂ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮಳೆ ಧಾರಾಕಾರವಾಗಿ ಸುರಿಯಲಿದೆ. ಕೇರಳದಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಮ್ಯಾಪ್ ಹೇಳುತ್ತದೆ.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…