ಮತ್ತೆ ಆರಂಭವಾದ ಮನೆ ಮನೆ ಇಂಗು ಗುಂಡಿ ಅಭಿಯಾನ

August 28, 2019
2:30 PM

ಸುಳ್ಯ: ಮನೆ ಮನೆ ಇಂಗು ಗುಂಡಿ ಅಭಿಯಾನ ಮತ್ತೆ ಆರಂಭಗೊಂಡಿದೆ. ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಡಾ.ಚಂದ್ರಶೇಖರ ದಾಮ್ಲೆ ನೇತೃತ್ವದಲ್ಲಿ  ಬುಧವಾರದಿಂದ ಮತ್ತೆ ಅಭಿಯಾನ ಆರಂಭವಾಗಿದೆ.

ಏನೆಕಲ್ಲು ಪ್ರೌಢಶಾಲೆಯಲ್ಲಿ ಮನೆ ಮನೆ ಇಂಗು ಗುಂಡಿ ಅಭಿಯಾನ ಅಭಿಯಾನ ಯಶಸ್ವಿಯಾಗಿ ನಡೆಯಿತು. ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು ಹಾಗೂ 60 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸರಕಾರಿ ಪ್ರೌಢಶಾಲೆ ಪಂಜದಲ್ಲಿ ಮುಖ್ಯೋಪಾಧ್ಯಾಯರು ‌ಮತ್ತು ಶಿಕ್ಷಕರ ಸಹಕಾರದಿಂದ “ಜಲಾಮೃತ ಮನೆ ಮನೆ ಇಂಗು ಗುಂಡಿ ಅಭಿಯಾನದ” ಕಾರ್ಯಕ್ರಮವು ಯಶಸ್ವಿಯಾಗಿ ಜರಗಿತು. ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿದರು.

ಮಧ್ಯಾಹ್ನ ಎಡಮಂಗಲದ ಸರಕಾರಿ ಪ್ರೌಢಶಾಲೆಯಲ್ಲಿ “ಮನೆ ಮನೆ ಇಂಗುಗುಂಡಿ ಅಭಿಯಾನ” ಕಾರ್ಯಕ್ರಮವು ತುಂಬ ಯಶಸ್ವಿಯಾಗಿ ಜರಗಿತು. ಶಿಕ್ಷಕರ ಸಹಕಾರ ಮತ್ತು ಮಕ್ಕಳ ಉತ್ಸಾಹ ಚೆನ್ನಾಗಿತ್ತು. 70 ವಿದ್ಯಾರ್ಥಿಗಳು ಭಾಗವಹಿಸಿದರು. ಪಂಜದಲ್ಲಿ 90 ವಿದ್ಯಾರ್ಥಿಗಳಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ
May 4, 2026
2:57 PM
by: ದ ರೂರಲ್ ಮಿರರ್.ಕಾಂ
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು
May 4, 2026
7:58 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror