ಮದ್ಯವರ್ಜನ ಶಿಬಿರದ ಪೂರ್ವಭಾವಿ ಸಭೆ

July 14, 2019
2:00 PM

ಬೆಳ್ಳಾರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿಯ ಸಹಯೋಗದಲ್ಲಿ ಜು.22ರಿಂದ ಜು.29ರ ತನಕ ಮದ್ಯವರ್ಜನ ಶಿಬಿರ ಬೆಳ್ಳಾರೆ ಶ್ರೀ ಅಜಪಿಲ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದ್ದು ಇದರ ಪ್ರಯುಕ್ತ ಪೂರ್ವಭಾವಿ ಸಭೆ ನಡೆಯಿತು.

1377ನೇ ಮದ್ಯವರ್ಜನ ಶಿಬಿರ ಇದಾಗಿದ್ದು, ಸಮಿತಿಯ ಅಧ್ಯಕ್ಷರಾಗಿ ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಕಳಂಜ ಎನ್. ವಿಶ್ವನಾಥ ರೈಯವರನ್ನು ಆಯ್ಕೆ ಮಾಡಲಾಯಿತು. ಏಳು ದಿನಗಳ ಕಾಲ ನಡೆಯುವ ಶಿಬಿರದಲ್ಲಿ ಜನಜಾಗೃತಿ ವೇದಿಕೆಯ ಸದಸ್ಯರಿಗೆ, ಹಲವು ಮುಖಂಡರಿಗೆ ಹಾಗು ಊರಿನ ಗೌರವಾನ್ವಿತರಿಗೆ ವಿವಿಧ ಜವಾಬ್ದಾರಿಗಳನ್ನು ಹಂಚಲಾಯಿತು.

ವಿಶ್ವನಾಥ ರೈ ಕಳಂಜ

ಗ್ರಾಮ ಪಂಚಾಯತ್ ಅಧ್ಯಕ್ಷೆ ಶಕುಂತಳಾ ನಾಗರಾಜ್, ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್. ಮನ್ಮಥ, ಮುಗುಪ್ಪು ಕೂಸಪ್ಪ ಗೌಡ, ಬೆಳ್ಳಾರೆ ಸಹಕಾರಿ ಬ್ಯಾಂಕ್‍ನ ಅಧ್ಯಕ್ಷರು, ತಾಲೂಕು ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರು ಹಾಗೂ ಊರವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror