ಬೆಂಗಳೂರು:ಮದ್ಯ ಮಾರಾಟ ಸೋಮವಾರದಿಂದ ಆರಂಭಗೊಂಡಿದೆ. ಮೊದಲ ದಿನವೇ ಅಂದರೆ ಬೆಳಗ್ಗೆ 9 ರಿಂದ 7 ಗಂಟೆಯವರೆಗೆ ರಾಜ್ಯದಲ್ಲಿ ಒಟ್ಟು 45 ಕೋಟಿ ರೂಪಾಯಿ ವಹಿವಾಟು ನಡೆದಿದೆ.
ಲಾಕ್ಡೌನ್ ಬಳಿಕ 40 ದಿನದ ನಂತರ ಮದ್ಯದ ಅಂಗಡಿ ಅದರಲ್ಲೀ ವೈನ್ ಶಾಪ್ ಮಾತ್ರಾ ತೆರೆಯಲಾಗಿದೆ. ಇದಕ್ಕೆ ಬೆಳಗ್ಗಿನಿಂದಲೇ ಜನ ಸರದಿ ಸಾಲಿನಲ್ಲಿ ನಿಂತು ಖರೀದಿ ಮಾಡಿದರು. ಅಬಕಾರಿ ಇಲಾಖೆ ಮಾಹಿತಿ ಪ್ರಕಾರ ಇಡೀ ದಿನ ಸಂಜೆಯ ವೇಳೆಗೆ 45 ಕೋಟಿ ರೂಪಾಯಿ ವಹಿವಾಟು ರಾಜ್ಯದಲ್ಲಿ ನಡೆದಿದೆ. ಪ್ರತಿದಿನ ಸಾಮಾನ್ಯವಾಗಿ ಒಂದು ಅಂಗಡಿ ವ್ಯಾಪಾರ 3 ಲಕ್ಷ ರೂಪಾಯಿ ವಹಿವಾಟು ನಡೆಯುತ್ತದೆ. ಆದರೆ ಮೊದಲ ದಿನವೇ ಡಬಲ್ ವಹಿವಾಟು ನಡೆದಿದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?