ಸುಳ್ಯ: ಇತ್ತೀಚೆಗೆ ಗಾಳಿ ಮಳೆಗೆ ಕಂದ್ರಪ್ಪಾಡಿಯ ಸದಾನಂದ ಎಂಬವರ ಮನೆಗೆ ಮರ ಬಿದ್ದು ಹಾನಿಯಾಗಿತ್ತು. ಸ್ಥಳಕ್ಕೆ ದೇವಚಳ್ಳ ಗ್ರಾಪಂ ಅಧ್ಯಕ್ಷ ದಿವಾಕರ ಮುಂಡೋಡಿ ಮತ್ತು ಕಂದಾಯ ಇಲಾಖೆ ಸಹಾಯಕ ದೀಪಕ್ ಭೇಟಿ ನೀಡಿದರು. ಈ ಸಂದರ್ಭ ಗ್ರಾಮ ಪಂಚಾಯತ್ ವತಿಯಿಂದ ಪ್ರಕೃತಿ ವಿಕೋಪದ ಸಹಾಯಧನ ಹಾಗೂ ಕಂದಾಯ ಇಲಾಖೆಯಿಂದ ಸಹಾಯಧನ ಒದಗಿಸುವ ಭರವಸೆ ನೀಡಲಾಯಿತು.
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…