ಮನೆಯಿಂದಲೇ ಪ್ಲಾಸ್ಟಿಕ್ ಬಳಕೆ ನಿಲ್ಲಲಿ

August 1, 2019
10:09 PM

ಪ್ಲಾಸ್ಟಿಕ್ ಬಳಕೆ ನಿಷೇಧದ ಬಗ್ಗೆ ಎಸ್ ಕೆ ಎಸ್ ಎಸ್ ಎಫ್  ವಿಖಾಯ ತಂಡದ ಸುಳ್ಯ ಝೋನ್ ಇದರ ಜನರಲ್ ಕನ್ವೀನರ್ ತಾಜುದ್ದೀನ್ ಟರ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Advertisement

 

ತಾಜುದ್ದೀನ್ ಟರ್ಲಿ

ಒಮ್ಮೆಲೇ ಪ್ಲಾಸ್ಟಿಕ್ ನಿಷೇಧಿಸುವುದು ಅಸಾಧ್ಯದ ಮಾತು,

ಮೊದಲು ಮನೆಯಲ್ಲಿ ಉಪಯೋಗಿಸುವಂತಹ ಪ್ಲಾಸ್ಟಿಕ್ ಗಳನ್ನು ನಿಲ್ಲಿಸಬೇಕು. ನಂತರ ಪಕ್ಕದ ಮನೆ,ನೆರೆಕೆರೆಯವರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು. ನಂತರ ಅವರನ್ನೆಲ್ಲಾ ಸೇರಿಸಿ, ನಮ್ಮ ಬೀದಿಗಳಲ್ಲಿ,ಗ್ರಾಮಗಳಲ್ಲಿ ಹೀಗೆ ಮುಂದುವರಿಸಬೇಕು. ಮುಖ್ಯವಾಗಿ ಯಾವ ರೀತಿಯ ಪ್ಲಾಸ್ಟಿಕ್ ಎಂಬುದನ್ನು ಸಾರ್ವಜನಿಕರಿಗೆ ತಿಳಿಯಪಡಿಸಬೇಕು. ಎಲ್ಲ ರೀತಿಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆ ಮಾಡದೇ ಇರಲು ಸಾಧ್ಯವಿಲ್ಲ( ನಂದಿನಿ ಹಾಲು ಪ್ಲಾಸ್ಟಿಕ್ ಪ್ಯಾಕೆಟ್ ನಲ್ಲಿ ಬರುವುದು). ಬಟ್ಟೆಯ ಹಾಗೂ ಪೇಪರ್ ಕೈ ಚೀಲ ಉತ್ಪಾದಿಸುವವರಿಗೆ ಸಹಕಾರ ನೀಡಬೇಕು ಮತ್ತು ಉತ್ಪಾದಿಸಲು ಪ್ರೇರೇಪಿಸುವುದು. ಮರುಬಳಕೆಯಾಗದಂತಹ ಪ್ಲಾಸ್ಟಿಕ್ ಯಾವುದು ? ಅದನ್ನು ಸಾರ್ವಜನಿಕರಿಗೆ ತಿಳಿಯಪಡಿಸಬೇಕು. ಕಸವಾಗಿ ಅತೀ ಹೆಚ್ಚು ಬೀದಿಯಲ್ಲಿ ಬಿಸಾಡುವ ಪ್ಲಾಸ್ಟಿಕ್ ಗಳನ್ನು ನಿಷೇಧಿಸಬಹುದು. ಸ್ಥಳೀಯ ವ್ಯಾಪಾರಿಗಳನ್ನು ಕರೆದು ಸಭೆ ನಡೆಸಿ ಪ್ಲಾಸ್ಟಿಕ್ ಕೈ ಚೀಲಗಳನ್ನು ವಿತರಿಸದಂತೆ ಮನವಿ ಮಾಡಬೇಕು.
ತಪ್ಪಿದ್ದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು  ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Advertisement

 

Advertisement

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆಗೆ ಕೊಳೆರೋಗ ಇದೆಯೇ…? | ಮಾಹಿತಿ ದಾಖಲಿಸಬಹುದೇ…?
July 24, 2025
5:20 PM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ | ಮಳೆಯಲ್ಲೂ ಇವರು ಔಷಧಿ ಸಿಂಪಡಿಸುತ್ತಾರೆ..!
July 24, 2025
4:42 PM
by: The Rural Mirror ಸುದ್ದಿಜಾಲ
ಕೃಷಿಕರಿಗೆ ಕೈಕೊಟ್ಟ ಹವಾಮಾನ | ಅಡಿಕೆಗೆ ವ್ಯಾಪಕವಾಗಿ ಹರಡಿದ ಕೊಳೆರೋಗ | ರೋಗನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನದಲ್ಲಿ ಅಡಿಕೆ ಬೆಳೆಗಾರರು |
July 24, 2025
10:48 AM
by: ವಿಶೇಷ ಪ್ರತಿನಿಧಿ
ಮಕ್ಕಳಿಗೊಂದು ಪುಟ | ನಮ್ಮದೊಂದು ಬೆಳಕು….
July 3, 2025
10:43 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror

Join Our Group