ಮನೆ ಮನಗಳಲ್ಲಿ ಗುಬ್ಬಚ್ಚಿಗೂಡು ಜಾಗೃತಿ ಕಾರ್ಯಾಗಾರ

July 17, 2019
2:00 PM

ಸುಳ್ಯ: ಪಕ್ಷಿ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಪಕ್ಷಿಗಳನ್ನು ಅಳಿವಿನಂಚಿಗೆ ಸಾಗಲು ಬಿಡದೆ ಅವುಗಳ ಸಂರಕ್ಷಣೆ ಕೆಲಸ ನಮ್ಮಿಂದಾಗಬೇಕು ಎಂಬ ಉದ್ದೇಶದಿಂದ ಗುಬ್ಬಚ್ಚಿಗೂಡು.

Advertisement
Advertisement

ಅಳಿವಿನಂಚಿನಲ್ಲಿರುವ ಪಕ್ಷಿಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ ಜಾಗೃತಿ ಕಾರ್ಯಾಗಾರ ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದ ದೇವಪ್ಪ ನಾಯ್ಕ್   ಮನೆಯಲ್ಲಿ ನಡೆಯಿತು.  ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ ರಮ್ಯ ನಿತ್ಯಾನಂದ ಶೆಟ್ಟಿ, ಪಕ್ಷಿಗಳಿಗೆ ನೀರು ಮತ್ತು ಆಹಾರ ಇಡುವ ವಿಧಾನವನ್ನು ವಿವರಿಸಿ, ನೀರು ಮತ್ತು ಆಹಾರ ಇಡಲು ಮಣ್ಣಿನ ಪಾತ್ರೆಯನ್ನು ಉಚಿತವಾಗಿ ನೀಡಿ ಪ್ರಾತ್ಯಕ್ಷಿಕೆ ನಡೆಸಲಾಯಿತು.  ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಬದ್ಯಾರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ | ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗ್ರೀನ್‌ ಸಿಗ್ನಲ್‌ | ಪರಿಸರದ ಮೇಲಾಗುವ ಪರಿಣಾಮಗಳೇನು..?
May 21, 2024
4:55 PM
by: The Rural Mirror ಸುದ್ದಿಜಾಲ
ರಹಸ್ಯ ಕಥೆಗಳನ್ನು ಹೇಳುವ ಭೀಮ್’ಕುಂಡ್ | ಭೀಮ ನಿರ್ಮಿಸಿದ ಈ ಕೆರೆಯ ವಿಶೇಷತೆ ಏನು ಗೊತ್ತಾ..? ಇದು ಬರೀ ಬಾವಿಯಲ್ಲ…
May 21, 2024
4:27 PM
by: The Rural Mirror ಸುದ್ದಿಜಾಲ
ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಒಂದೆಲಗ | ಕೈ ತೋಟಗಳಲ್ಲಿ ಸಿಗುವ ಸುಲಭ ಔಷಧಿ
May 21, 2024
3:53 PM
by: The Rural Mirror ಸುದ್ದಿಜಾಲ
ಕರಾವಳಿ ಭಾಗದಲ್ಲಿ ಉತ್ತಮ ಮಳೆ | ಮಂಗಳೂರಿನ ಸಮುದ್ರ ತೀರದಲ್ಲಿ ಎಚ್ಚರಿಕೆ |
May 21, 2024
3:42 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror