ಸುಳ್ಯ: ಪಕ್ಷಿ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಪಕ್ಷಿಗಳನ್ನು ಅಳಿವಿನಂಚಿಗೆ ಸಾಗಲು ಬಿಡದೆ ಅವುಗಳ ಸಂರಕ್ಷಣೆ ಕೆಲಸ ನಮ್ಮಿಂದಾಗಬೇಕು ಎಂಬ ಉದ್ದೇಶದಿಂದ ಗುಬ್ಬಚ್ಚಿಗೂಡು.
ಅಳಿವಿನಂಚಿನಲ್ಲಿರುವ ಪಕ್ಷಿಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ ಜಾಗೃತಿ ಕಾರ್ಯಾಗಾರ ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದ ದೇವಪ್ಪ ನಾಯ್ಕ್ ಮನೆಯಲ್ಲಿ ನಡೆಯಿತು. ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ ರಮ್ಯ ನಿತ್ಯಾನಂದ ಶೆಟ್ಟಿ, ಪಕ್ಷಿಗಳಿಗೆ ನೀರು ಮತ್ತು ಆಹಾರ ಇಡುವ ವಿಧಾನವನ್ನು ವಿವರಿಸಿ, ನೀರು ಮತ್ತು ಆಹಾರ ಇಡಲು ಮಣ್ಣಿನ ಪಾತ್ರೆಯನ್ನು ಉಚಿತವಾಗಿ ನೀಡಿ ಪ್ರಾತ್ಯಕ್ಷಿಕೆ ನಡೆಸಲಾಯಿತು. ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಬದ್ಯಾರು ಉಪಸ್ಥಿತರಿದ್ದರು.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…