ಮನೆ ಮನೆ ಇಂಗುಗುಂಡಿ ಅಭಿಯಾನ

August 29, 2019
3:00 PM

ಸುಳ್ಯ: ಮನೆಮನೆ ಇಂಗುಗುಂಡಿ ಅಭಿಯಾನವನ್ನು ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಚಂದ್ರಶೇಖರ ದಾಮ್ಲೆ ನೇತೃತ್ವದಲ್ಲಿ ನಡೆಯಿತು.  ಬುಧವಾರ  ಎಡಮಂಗಲದ ಸರಕಾರಿ ಪ್ರೌಢಶಾಲೆಯಲ್ಲಿ ” ಶಿಕ್ಷಕರ ಸಹಕಾರದಿಂದ 70 ವಿದ್ಯಾರ್ಥಿಗಳು ಭಾಗವಹಿಸಿದರು. ಪಂಜದಲ್ಲಿ 90 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ನಿಂತಿಕಲ್ಲಿನ ಕೆ.ಎಸ್.ಗೌಡ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಇಂಗು ಗುಂಡಿಯನ್ನು ತಮ್ಮ ಮನೆಗಳಲ್ಲಿ ಮಾಡಲು ಪ್ರೇರಣೆ ನೀ ಡಲಾಯಿತು. ಈ ಶಾಲೆಯ 120 ಮಕ್ಕಳು ಸೇರಿದಂತೆ ಬುಧವಾರರಂದು  ಒಟ್ಟು 5 ಶಾಲೆಗಳ 550 ವಿದ್ಯಾರ್ಥಿಗಳಿಗೆ ಇಂಗು ಗುಂಡಿ ನಿರ್ಮಿಸಲು ಪ್ರೇರೇಪಿಸಲಾಯಿತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror