ಸುಳ್ಯ: ಮನೆಮನೆ ಇಂಗುಗುಂಡಿ ಅಭಿಯಾನವನ್ನು ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಚಂದ್ರಶೇಖರ ದಾಮ್ಲೆ ನೇತೃತ್ವದಲ್ಲಿ ನಡೆಯಿತು. ಬುಧವಾರ ಎಡಮಂಗಲದ ಸರಕಾರಿ ಪ್ರೌಢಶಾಲೆಯಲ್ಲಿ ” ಶಿಕ್ಷಕರ ಸಹಕಾರದಿಂದ 70 ವಿದ್ಯಾರ್ಥಿಗಳು ಭಾಗವಹಿಸಿದರು. ಪಂಜದಲ್ಲಿ 90 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ನಿಂತಿಕಲ್ಲಿನ ಕೆ.ಎಸ್.ಗೌಡ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಇಂಗು ಗುಂಡಿಯನ್ನು ತಮ್ಮ ಮನೆಗಳಲ್ಲಿ ಮಾಡಲು ಪ್ರೇರಣೆ ನೀ ಡಲಾಯಿತು. ಈ ಶಾಲೆಯ 120 ಮಕ್ಕಳು ಸೇರಿದಂತೆ ಬುಧವಾರರಂದು ಒಟ್ಟು 5 ಶಾಲೆಗಳ 550 ವಿದ್ಯಾರ್ಥಿಗಳಿಗೆ ಇಂಗು ಗುಂಡಿ ನಿರ್ಮಿಸಲು ಪ್ರೇರೇಪಿಸಲಾಯಿತು.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…