ಗುರುಪುರ: ಮನೆ ಹಿಂಭಾಗದ ಗುಡ್ಡ ಕುಸಿದು ಮಕ್ಕಳಿಬ್ಬರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರ ಬಳಿ ಭಾನುವಾರ ನಡದಿದೆ
ಗುರುಪುರ ಕೈಕಂಬದ ಬಾಂಗ್ಲಾಗುಡ್ಡೆಯಲ್ಲಿ ಗುಡ್ಡ ನಾಲ್ಕು ಮನೆಗಳ ಮೇಲೆ ಕುಸಿದು ಬಿದ್ದಿದೆ. ಸಂಪೂರ್ಣ ಮನೆಗಳು ಮಣ್ಣಿನೊಳಗೆ ಹೂತು ಹೋಗಿದ್ದು ಮನೆಯಲ್ಲಿದ್ದ 13 ವರ್ಷ ಹಾಗೂ 7 ವರ್ಷ ಪ್ರಾಯದ ಇಬ್ಬರು ಮಕ್ಕಳು ಮಣ್ಣಿನಡಿಯಲ್ಲಿಯೇ ಸಿಲುಕಿಕೊಂಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಣ್ಣು ತೆರವು ಕಾರ್ಯಾಚರಣೆ ಮುಂದುವರಿದಿದೆ.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…