ಮರಾಟಿ ಸಮಾಜದ ವತಿಯಿಂದ ಮಾಹಿತಿ ಕಾರ್ಯಾಗಾರ

April 26, 2019
4:26 PM

ಸುಳ್ಯ : ಸುಳ್ಯ ತಾಲೂಕಿನ ಮರಾಟಿ ಸಮಾಜದ ವತಿಯಿಂದ ಸುಳ್ಯದ ಅಂಬೆಟಡ್ಕದಲ್ಲಿರುವ ಗಿರಿದರ್ಶಿನಿ ಸಭಾಭವನದಲ್ಲಿ  ಇತ್ತೀಚೆಗೆ ಸಾರ್ವಜನಿಕ ಲಕ್ಷ್ಮೀಸಹಿತ ಸತ್ಯನಾರಾಯಣ ಪೂಜೆ ಹಾಗೂ ಉದ್ಯೋಗ ಮಾಹಿತಿ ಕಾರ್ಯಾಗಾರ ನಡೆಯಿತು.

Advertisement

ಪೂಜಾ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಸೀತಾನಂದ ಬೇರ್ಪಡ್ಕ ಹಾಗೂ ಐತಪ್ಪ ನಾಯ್ಕ, ಜನಾರ್ಧನ ನಾಯ್ಕ ದಂಪತಿ ಹಾಗೂ ಬುದ್ಧ ನಾಯ್ಕ ಹಾಗೂ ನಾರಾಯಣ ನಾಯ್ಕ ದಂಪತಿ ಹಾಗೂ ಬುದ್ಧನಾಯ್ಕ ದಂಪತಿಗಳು ಹಾಗೂ ಸಮಾಜದ  ಬಾಂಧವರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಂತರ ಉದ್ಯೋಗ ಮಾಹಿತಿ ಕಾರ್ಯಾಗಾರ ನಡೆಯಿತು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ
February 22, 2026
9:50 AM
by: ದ ರೂರಲ್ ಮಿರರ್.ಕಾಂ
ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU
February 22, 2026
9:44 AM
by: ದ ರೂರಲ್ ಮಿರರ್.ಕಾಂ
ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror