ಮರ್ಕಂಜದ ಕುಟುಂಬಕ್ಕೆ ಸಿಕ್ಕಿತು ರೇಶನ್ ಕಾರ್ಡ್

July 17, 2019
7:12 PM

ಸುಳ್ಯ:ಮರ್ಕಂಜ ಗ್ರಾಮದ ಪದ್ಮನಾಭ ಕುಟುಂಬಕ್ಕೆ ಪಡಿತರ ಚೀಟಿ ಮತ್ತು ವಿಕಲಚೇತನ ಮಗುವಿನ ಬಾಳಿಗೆ ಮಾಸಾಶನ ದೂರೆಯಲು ಅನುಕೂಲವಾಗುವಂತೆ ಸುಳ್ಯ ತಾಲೂಕು ತಹಶೀಲ್ದಾರ್  ಕುಂಞ ಅಹಮ್ಮದ್  ಅವರಲ್ಲಿ  ಯುವ ಬ್ರಿಗೆಡ್  ಮನವಿಮಾಡಿದಾಗ ತಕ್ಷಣ ಸ್ಪಂದಿಸಿ ಸಿಬ್ಬಂದಿಗಳಿಗೆ ನಿರ್ದೇಶನ ನೀಡಿದರು. ಯುವ ಬ್ರಿಗೇಡ್ ಸದಸ್ಯರಿಗೆ ಸೂಕ್ತ ಮಾರ್ಗದರ್ಶನವಿತ್ತರು.

ಕೇವಲ ಎರಡು ದಿನಗಳಲ್ಲಿ ರೇಷನ್ ಕಾರ್ಡ್ ಹಾಗೂ ಇತರೆ ಸೌಲಭ್ಯಗಳನ್ನು ದೊರಕಿಸಿ ಕೊಡುವಲ್ಲಿ ಸಹಕರಿಸಿದ ತಹಶೀಲ್ದಾರ್ ಅವರಿಗೆ ಯುವಬ್ರಿಗೆಡ್ ಕೃತಜ್ಞತೆ ಸಲ್ಲಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ
June 11, 2026
10:05 AM
by: ದ ರೂರಲ್ ಮಿರರ್.ಕಾಂ
2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು
May 3, 2026
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯಲ್ಲಿ ಎಲೆ ಚುಕ್ಕೆ ರೋಗದ ಸಮಗ್ರ ನಿರ್ವಹಣೆ ಹೇಗೆ..? ತಜ್ಞರಿಂದ ಸಮಗ್ರ ನಿರ್ವಹಣಾ ಮಾರ್ಗಸೂಚಿ – ಸಲಹೆ
May 1, 2026
7:06 PM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ
April 13, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror