ಸುಳ್ಯ:ಮರ್ಕಂಜ ಗ್ರಾಮದ ಪದ್ಮನಾಭ ಕುಟುಂಬಕ್ಕೆ ಪಡಿತರ ಚೀಟಿ ಮತ್ತು ವಿಕಲಚೇತನ ಮಗುವಿನ ಬಾಳಿಗೆ ಮಾಸಾಶನ ದೂರೆಯಲು ಅನುಕೂಲವಾಗುವಂತೆ ಸುಳ್ಯ ತಾಲೂಕು ತಹಶೀಲ್ದಾರ್ ಕುಂಞ ಅಹಮ್ಮದ್ ಅವರಲ್ಲಿ ಯುವ ಬ್ರಿಗೆಡ್ ಮನವಿಮಾಡಿದಾಗ ತಕ್ಷಣ ಸ್ಪಂದಿಸಿ ಸಿಬ್ಬಂದಿಗಳಿಗೆ ನಿರ್ದೇಶನ ನೀಡಿದರು. ಯುವ ಬ್ರಿಗೇಡ್ ಸದಸ್ಯರಿಗೆ ಸೂಕ್ತ ಮಾರ್ಗದರ್ಶನವಿತ್ತರು.
ಕೇವಲ ಎರಡು ದಿನಗಳಲ್ಲಿ ರೇಷನ್ ಕಾರ್ಡ್ ಹಾಗೂ ಇತರೆ ಸೌಲಭ್ಯಗಳನ್ನು ದೊರಕಿಸಿ ಕೊಡುವಲ್ಲಿ ಸಹಕರಿಸಿದ ತಹಶೀಲ್ದಾರ್ ಅವರಿಗೆ ಯುವಬ್ರಿಗೆಡ್ ಕೃತಜ್ಞತೆ ಸಲ್ಲಿಸಿದೆ.
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…