ಸುಳ್ಯ:ಮರ್ಕಂಜದ ಚೀಮಾಡು ಎಂಬಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೆ ಹಾಗೂ ಮಗಳಿಗೆ ವಿಶೇಷಚೇತನ ಎದ್ದು ನಡೆಯುವ ಸ್ಥಿತಿಯಲ್ಲಿರಲಿಲ್ಲ ಮಗುವನ್ನು ಗಮನಿಸಿದ ಯುವ ಬ್ರಿಗೇಡ್ ತಂಡ ಕಾರ್ಯಪ್ರವೃತ್ತವಾಗಿ ರೇಶನ್ ಕಾರ್ಡ್ ಸಹಿತ ಬೆಳಕಿನ ವ್ಯವಸ್ಥೆ ಮಾಡಿತ್ತು. ಇದೀಗ ವಿದ್ಯುತ್ ಸಂಪರ್ಕದ ವ್ಯವಸ್ಥೆಯೂ ಮಾಡಲಾಗಿದೆ.
ಮರ್ಕಂಜದ ಚಿಮಾಡು ಎಂಬ ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೆ ಹಾಗೂ ಮಗಳಿಗೆ ವಿಶೇಷ ಚೇತನ ಎದ್ದು ನಡೆಯುವ ಸ್ಥಿತಿಯಲ್ಲಿರಲಿಲ್ಲ ಇದನ್ನು ಗಮನಿಸಿದ ಯುವ ಬ್ರಿಗೇಡ್ ತಂಡ ಸುಳ್ಯ ತಹಶೀಲ್ದಾರ್ ಗಮನಕ್ಕೆ ತಂದಾಗ ಅವರ ಮಾರ್ಗದರ್ಶನದಲ್ಲಿ ರೇಷನ್ ಕಾರ್ಡ್ ಹಾಗೂ ಮನೆ ನಂಬರ್ ಮಗಳಿಗೆ ಸಿಗುವಂತ ಸರಕಾರಿ ಸೌಲಭ್ಯ ಮಾಸಾಶನ ವ್ಯವಸ್ಥೆ ಮಾಡಿಕೊಟ್ಟಿದ್ದರು. ಅದಾದ ಬಳಿಕ ಮನೆಗೆ ವಯರಿಂಗ್ ಅನ್ನಪೂರ್ಣ ಎಲೆಕ್ಟ್ರಿಕಲ್ ಮಧುಕಿರಣಾ ಹಾಗೂ ವೆಂಕಟರಮಣ ಗೌಡ ಪರಿವಾರಕಾನ ದಾನಿಗಳು ಸಹಾಯ ಮಾಡಿದ್ದರು. ವಿದ್ಯುತ್ ಸೌಲಭ್ಯ ಇವತ್ತು ಅಭಿಷೇಕ್ ಇಂಜಿನಿಯರ್ ಅವರು ಸಹಾಯದಿಂದ ಮನೆಗೆ ಮೀಟರ್ ವ್ಯವಸ್ಥೆ ಮಾಡಲಾಗಿದ್ದು ಇದೀಗ ಮನೆಗೆ ಬೇಕಾದ ಎಲ್ಲಾ ಸೌಲಭ್ಯವನ್ನು ಯುವಬ್ರಿಗೆಡ್ ತಂಡ ಮಾಡಿಕೊಟ್ಟಿದೆ. ಇವರ ಸೇವೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ದಕ್ಷಿಣಕನ್ನಡ, ಉಡುಪಿ, ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದೆ.…
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3…
ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ…
ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…
ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…