ಸುಳ್ಯ: ಸುಳ್ಯದಲ್ಲಿ ವಿಪರೀತ ಗಾಳಿ ಮಳೆಯೂ ಸುರಿಯುತ್ತಿದ್ದು ಈ ಸಂದರ್ಭದಲ್ಲಿ ಮರಗಳು ಬೀಳುವ ಸಂಭವ ಇದ್ದುದರಿಂದ ಮರಗಳು ಬಿದ್ದು ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾದಲ್ಲಿ ಕೂಡಲೇ ಸುಳ್ಯ ಗೃಹರಕ್ಷಕದಳದ ಕಂಟ್ರೋಲ್ ರೂಮ್ ಅನ್ನು ಸಂಪರ್ಕಿಸಬಹುದು ಎಂದು ಗೃಹರಕ್ಷಕ ದಳದ ಪ್ರಕಟಣೆ ತಿಳಿಸಿದೆ. ಗೃಹರಕ್ಷಕ ದಳದ ಕಂಟ್ರೋಲ್ ರೂಮಿನ ದೂರವಾಣಿ ಸಂಖ್ಯೆಗಳು 9880825176 / 9480025176
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…