ಮರ ಬೆಳೆಸಿ- ಬರ ಅಳಿಸಿ- ತಾಪ ಇಳಿಸಿ :

July 20, 2019
7:33 PM

ಸುಳ್ಯ :  ಅಮರಕ್ರೀಡಾ ಸಂಘಟನಾ ಸಮಿತಿ ಅಮರಮುಡ್ನೂರು ಹಾಗೂ ಅರಣ್ಯ  ಇಲಾಖೆ, ಸುಬ್ರಹ್ಮಣ್ಯ ಉಪ ಇಲಾಖೆ, ವತಿಯಿಂದ ಮರ ಬೆಳೆಸಿ -ಬರ ಅಳಿಸಿ- ತಾಪ ಇಳಿಸಿ ಧ್ಯೇಯದೊಂದಿಗೆ ಪ್ರಥಮ ಹಂತದ ಗಿಡ ನೆಡುವ ಕಾರ್ಯಕ್ರಮ ಮಾವಿನಕಟ್ಟೆ ಪರಿಸರದಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ  ಗ್ರಾಪಂ ಸದಸ್ಯ  ಪುಷ್ಪಕರ ಮಾವಿನಕಟ್ಟೆ ಚಾಲನೆ ನೀಡಿದರು. ಪರಿಸರ ಪ್ರೇಮಿ ಸತ್ಯನ್ ತಳೂರು ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅರಣ್ಯ ರಕ್ಷಕರಾದ ಸಂದೀಪ್, ಅರಣ್ಯ ವಿಕ್ಷಕರಾದ ವೆಂಕಟ್ರಮಣ ಕುತ್ಯಾಳ, ಹರಿಪ್ರಸಾದ್ ಎಲಿಮಲೆ, ವಿಜಯಕಾಂತ್ ಮಾವಿನಕಟ್ಟೆ, ಲೋಹೀತ್ ಮಾವಿನಕಟ್ಟೆ, ತೇಜಸ್ವಿ ಕಡಪಳ, ರಜನಿಕಾಂತ್ ಉಮ್ಮಡ್ಕ ಮುಖ್ಯ ಅತಿಥಿಗಳಾಗಿ ಬಾಗವಹಿಸಿದರು.

ಪ್ರದೀಪ್ ಬೊಳ್ಳೂರು ಸ್ವಾಗತಿಸಿ, ಹರ್ಷೀತ್ ದಾತಡ್ಕ ವಂದಿಸಿದರು. ಶಶಿಕಾಂತ್ ಮಿತ್ತೂರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಯಶಸ್ವಿಗೆ  ರಾಧಕೃಷ್ಣ ಮಾವಿನಕಟ್ಟೆ ಸಹಕರಿಸಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಮಾನಿನಕಟ್ಟೆ ಅರಣ್ಯ ಪ್ರದೇಶದಲ್ಲಿ ಗಿಡ ನೆಡಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ
October 7, 2026
11:35 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ
October 7, 2026
11:22 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror