ಸಂಪಾಜೆ: ಕೊಯ್ನಾಡು ಬಳಿ ರಸ್ತೆಗೆ ಮರ ಬಿದ್ದು ಸಂಪಾಜೆ ಮಡಿಕೇರಿ ರಸ್ತೆ ಕೆಲ ಕಾಲ ಬಂದ್ ಆಗಿದೆ. ಮರ ಬಿದ್ದು ವಿದ್ಯುತ್ ಕಂಬ ತುಂಡಾಗಿದೆ. ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ಸಂಚಾರ ಸ್ಥಗಿತಗೊಂಡಿತು.
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…