ಕಡಮಕಲ್ ಹೊಳೆಯಲ್ಲಿ ದಿಢೀರ್ ಕೆಂಪು ನೀರು…!

May 8, 2019
9:00 AM

ಕೊಲ್ಲಮೊಗ್ರ: ಮಂಗಳವಾರ ಸಂಜೆ ಮಡಿಕೇರಿ ಹಾಗೂ ಕಡಮಕಲ್ ಪ್ರದೇಶದ ಕಾಡಿನಲ್ಲಿ ಮಳೆ ಸುರಿದ ಪರಿಣಾಮವಾಗಿ ಹೊಳೆಯಲ್ಲಿ ದಿಢೀರ್ ಭಾರಿ ಪ್ರಮಾಣದ ಕೆಂಪು ನೀರು ಬಂದಿದೆ. ಆದರೆ ಕೊಲ್ಲಮೊಗ್ರ ಸೇರಿದಂತೆ ಆಸುಪಾಸಿನಲ್ಲಿ ಅಷ್ಟೊಂದು ಮಳೆ ಇದ್ದಿರಲಿಲ್ಲ.  ಮಂಗಳವಾರ ಸಂಜೆ ಇದ್ದಕ್ಕಿದ್ದಂತೆ ನೆರೆ ಮಾದರಿಯಲ್ಲಿ ನೀರು ಬಂದಿದೆ. ಹೀಗಾಗಿ ಜನರಿಗೆ ಅಚ್ಚರಿಗೆ ಕಾರಣವಾಯಿತು. ಕಳೆದ ವರ್ಷ ಭಾರೀ ಮಳೆಯ ಕಾರಣದಿಂದ ಕಡಮಕಲ್ ಪ್ರದೇಶದಲ್ಲಿ ಭೂಕುಸಿತ ಸೇರಿದಂತೆ ಅರಣ್ಯದ ಒಳಗೆ ಅಪಾರ ಹಾನಿಯಾಗಿತ್ತು.

ಬುಧವಾರ ಮುಂಜಾನೆ ಕೂಡಾ ತುಂತುರು ಮಳೆಯಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ದುರ್ಬಲ – ದೇಶದಲ್ಲಿ 40% ಮಳೆ ಕೊರತೆ, ಕರಾವಳಿ ಕರ್ನಾಟಕಕ್ಕೆ ಜೂನ್ 25ರ ಬಳಿಕ ಮಳೆ ನಿರೀಕ್ಷೆ
June 19, 2026
9:46 PM
by: ದ ರೂರಲ್ ಮಿರರ್.ಕಾಂ
ಇ-ವೇ ಬಿಲ್ ಹಾಗೂ ಸಾರಿಗೆ ದಾಖಲೆಗಳ ಕೊರತೆ – 33.6 ಟನ್ ಅಡಿಕೆ ಜಪ್ತಿ ಕ್ರಮವನ್ನು ಎತ್ತಿಹಿಡಿದ ನ್ಯಾಯಾಲಯ
June 19, 2026
9:18 PM
by: ದ ರೂರಲ್ ಮಿರರ್.ಕಾಂ
PM-KISAN 23ನೇ ಕಂತು ಬಿಡುಗಡೆಗೆ ಸಿದ್ಧತೆ – ಕರ್ನಾಟಕದ 41.54 ಲಕ್ಷ ರೈತರಿಗೆ ₹830.83 ಕೋಟಿ ಜಮೆ
June 19, 2026
8:44 PM
by: ದ ರೂರಲ್ ಮಿರರ್.ಕಾಂ
ನಾಳೆ ನೀಟ್ ಪರೀಕ್ಷೆ- ದ.ಕ. ಜಿಲ್ಲೆಯಲ್ಲಿ 5570 ಅಭ್ಯರ್ಥಿಗಳು – ದ.ಕ. ಜಿಲ್ಲೆಯಲ್ಲಿ ಬಿಗು ಭದ್ರತೆ, 12 ಕೇಂದ್ರಗಳಲ್ಲಿ ಪರೀಕ್ಷೆ
June 19, 2026
8:35 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror