ಮಲೇಶಿಯಾದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಕರಾಟೆಯಲ್ಲಿ ವಿಟ್ಲದ ನಿವೇದಿತಾಗೆ ಬಹುಮಾನ

September 1, 2019
4:37 PM

ವಿಟ್ಲ: ಅಂತಾರಾಷ್ಟ್ರೀಯ ಒಕಿನವನ್ ಗೊಜು-ರ್ಯು ಕರಾಟೆ  ಮಲೇಶಿಯಾ ಆಶ್ರಯದಲ್ಲಿ ಮಲೇಶಿಯಾದಲ್ಲಿ ಶನಿವಾರ ನಡೆದ 2019ನೇ ಸಾಲಿನ ಅಂತಾರಾಷ್ಟ್ರೀಯ ಕರಾಟೆ- ಡು ಓಪನ್ ಚಾಂಪಿಯನ್ ಶಿಪ್ ನಲ್ಲಿ ವಿಟ್ಲ ಬ್ರಾಣಪಾದೆಯ ಅಯ್ಯಪ್ಪ ಮೂಲ್ಯ ಹಾಗೂ ಶಾಲಿನಿ ದಂಪತಿಗಳ ಪುತ್ರಿ  ನಿವೇದಿತಾ ಅವರು ‘Kata’ ಇವೆಂಟ್ ನಲ್ಲಿ ದ್ವಿತೀಯ ಹಾಗೂ ‘Kumite’ ಇವೆಂಟ್ ನಲ್ಲಿ ತೃತೀಯ ಮೆಡಲ್ ಪಡೆದುಕೊಂಡಿದ್ದಾರೆ.

ಈ ಹಿಂದೆಯೂ ಹಲವಾರು ಪ್ರಶಸ್ತಿ ಮೆಡಲ್ ಗಳನ್ನು ತಮ್ಮ ಮುಡಿಗೇರಿಸಿಕೊಂಡ ಇವರು ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದರು. ವಿಟ್ಲ ಪ್ರೀ ಯೂನಿವರ್ಸಿಟಿ ಕಾಲೇಜಿನಲ್ಲಿ ಪ್ರಥಮ ವರ್ಷ ಪಿಯುಸಿ ಯಲ್ಲಿ ವ್ಯಾಸಂಗ ಮಾಡುತ್ತಿರುವ ನಿವೇದಿತಾ ಅವರು ಈ ಹಿಂದೆ ನಡೆದ ಹಲವಾರು ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಚಿನ್ನ, ಬೆಳ್ಳಿ ಮೆಡಲ್ ಪಡೆದಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ
June 3, 2026
6:47 AM
by: ಮಿರರ್‌ ಡೆಸ್ಕ್
ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!
June 2, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror