ಮಳೆಗಾಗಿ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಪರ್ಜನ್ಯ ಜಪ

June 6, 2019
10:30 AM

ಮಡಿಕೇರಿ :ರಾಜ್ಯದಲ್ಲಿ ಮಳೆ ವಿಳಂಬದ ಅಭಾವದಿಂದಾಗಿ ಅತ್ಯಂತ ಬರ ಪರಿಸ್ಥಿತಿ ಇರುವ ಕಾರಣ ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಸಮೃದ್ಧ ಮಳೆ-ಬೆಳೆಗಾಗಿ ವಿಶೇಷ ಪ್ರಾರ್ಥನೆಯು ಜೂ.6 ರಂದು ‘ಬ್ರಾಹ್ಮೀ ಮುಹೂರ್ತ’ದಲ್ಲಿ ಪರ್ಜನ್ಯ ಜಪ ಮತ್ತು ವಿಶೇಷ ಪೂಜೆ ನಡೆಯಲಿದೆ ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್ ಅವರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾವಣನನ್ನು ಸಂಹರಿಸುವುದಕ್ಕಿಂತ ನಮ್ಮೊಳಗಿನ ರಾವಣನನ್ನು ಗೆಲ್ಲುವುದು ಮುಖ್ಯ..!
October 20, 2026
9:51 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ
September 27, 2026
10:44 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror