ಸಂಪಾಜೆ: ಭಾರೀ ಮಳೆಯ ಕಾರಣದಿಂದ ಊರುಬೈಲು ಸಂಪರ್ಕ ರಸ್ತೆ ಮಂಗಳವಾರ ಕೊಚ್ಚಿ ಹೋಗಿದೆ. ಕಳೆದ ವರ್ಷ ಜಲಪ್ರಳಯದ ಕಾರಣದಿಂದ ಸಂಪೂರ್ಣ ಕೊಚ್ಚಿ ಹೋಗಿದ್ದ ಸೇತುವೆ ತಾತ್ಕಾಲಿಕವಾಗಿ ನಿರ್ಮಾಣವಾಗಿತ್ತು. ಅದು ಕೂಡಾ ಎರಡು ವಾರದ ಹಿಂದಿನ ಮಳೆಗೆ ಕೊಚ್ಚಿ ಹೋಗಿತ್ತು. ಬಳಿಕ ಸಾರ್ವಜನಿಕರು ದುರಸ್ತಿ ಮಾಡಿದ್ದರು. ಇದೀಗ ಎರಡು ದಿನಗಳ ಭಾರೀ ಮಳೆಗೆ ಮತ್ತೆ ಕೊಚ್ಚಿ ಹೋಗಿದೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…